KEA Village Accountant Recruitment 2026/ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ 2026,ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ,
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ. ದಿನಾಂಕ 04/10/2026 ರಂದು ಪರೀಕ್ಷೆ ನಡೆಯಲಿದೆ ಅಭ್ಯರ್ಥಿ ತಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ಬರೆಯ ಬಹುದಾಗಿದೆ.ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಕೆಳಗೆ ನೀಡಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ — ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವ ದಿನಾಂಕ ಮುಕ್ತಾಯವಾಗಿದೆ.ಈ ನೇಮಕಾತಿಯ … Read more