ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ದಿನಾಂಕ ಜನವರಿ 27 ರಿಂದ ಫೆಬ್ರವರಿ 2, 2026 ರ ವರೆಗೆ ನಡೆಸಲು ವೇಳಾ ಪಟ್ಟಿ ಬಿಡುಗಡೆ ಮಾಡಿದೆ.ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
Karnataka 2nd Puc Practical Exam Date Announced 2026/ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಯ ದಿನಾಂಕ ಬಿಡುಗಡೆ 2026
ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣವಾದ kseab.Karnataka.gov.in ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಪ್ರಾಕ್ಟಿಕಲ್ ಪರೀಕ್ಷೆಗಳು ಒಂದು ವಾರದ ಅವಧಿಯಲ್ಲಿ ನಡೆಯಲ್ಲಿದ್ದು, ಈ ಕುರಿತಾಗಿ(KSEAB) ಅಧಿಕೃತವಾದ ಸುತ್ತೋಲೆಯನ್ನು ಹೊರಡಿಸಿದೆ.
ಪ್ರಾಕ್ಟಿಕಲ್ ಪರೀಕ್ಷೆ ಪೂರ್ಣವಾದ ನಂತರ ದ್ವಿತೀಯ ಪಿಯುಸಿ ಮೇನ್ ಎಕ್ಸಾಮ್ ದಿನಾಂಕ ಫೆಬ್ರವರಿ 28 ರಿಂದ ಮಾರ್ಚ್ 17 ರ ವರೆಗೆ ನಡೆಯಲಿದೆ
ಪ್ರಮುಖ ಲಿಂಕ್ ಗಳು –
- ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ ಬಿಡುಗಡೆ 2026 ಪಿಡಿಎಫ್ ಡೌನ್ಲೋಡ್ ಮಾಡಿಕೊಳಲು – ಇಲ್ಲಿ ಕ್ಲಿಕ್ ಮಾಡಿ
| ಪ್ರಾಕ್ಟಿಕಲ್ ಪರೀಕ್ಷೆಯ ಪ್ರಾರಂಭ ದಿನಾಂಕ | ಜನವರಿ 27,2026 |
| ಪ್ರಾಕ್ಟಿಕಲ್ ಪರೀಕ್ಷೆಯ ಕೊನೆಯ ದಿನಾಂಕ | ಫೆಬ್ರವರಿ 2,2026 |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | 1) ಇಲ್ಲಿ ಕ್ಲಿಕ್ ಮಾಡಿ 2) ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.