Federal Bank Associate Officer Recruitment 2026/ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ನೇಮಕಾತಿ 2026

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ನೇಮಕಾತಿ 2026 ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

Federal Bank Associate Officer Recruitment 2026/ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ನೇಮಕಾತಿ 2026

ಇಲಾಖೆ ಹೆಸರು : ಫೆಡರಲ್ ಬ್ಯಾಂಕ್ ನೇಮಕಾತಿ

ಹುದ್ದೆಗಳ ಹೆಸರು : ಅಸೋಸಿಯೇಟ್ ಆಫೀಸರ್ ಹುದ್ದೆಗಳು,

ಉದ್ಯೋಗ ಸ್ಥಳ : ಅಖಿಲ ಭಾರತ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ

ಅಸೋಸಿಯೇಟ್ ಆಫೀಸರ್ ಹುದ್ದೆಗಳು,

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ರೂ 4,64,000 ರಿಂದ ರೂ 6,70,000 ವರೆಗೂ ವೇತನ ನೀಡಲಾಗುವುದು.

ವಯಸ್ಸಿನ ಮಿತಿ /Age Restrictions


ದಿನಾಂಕ 01/02/2026 ಕ್ಕೆ ಅಭ್ಯರ್ಥಿಗಳು ಗರಿಷ್ಠ 27 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ /Age Relaxation

.ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷ ಮೀರಿರಬಾರದು..

ಅರ್ಜಿ ಶುಲ್ಕ /Application fees

. ಜನರಲ್, ಇತರೆ ಅಭ್ಯರ್ಥಿಗಳು -500
.ಪ.ಜಾತಿ/ಪ.ಪಂ/ ಅಭ್ಯರ್ಥಿಗಳಿಗೆ ರೂ 125

ಶೈಕ್ಷಣಿಕ ಅರ್ಹತೆ /Educational Qualification

ಮಾನ್ಯತೆ ಪಡೆದ ವಿದ್ಯಾಸಂಸ್ಥೆ ಯಿಂದ – ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ /Selection
. ಗ್ರೂಪ್ ಡಿಸ್ಕಶನ್
. ಅಫ್ಟಿಟ್ಯೂಡ್ ಟೆಸ್ಟ್
. ಪರ್ಸನಲ್ ಇಂಟರ್ವ್ಯೂ

ಅರ್ಜಿ ಸಲ್ಲಿಸುವುದು ಹೇಗೆ ?/How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ20/02/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04/03/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

Leave a Comment