Central Bank Of India Recruitment 2026/ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೇಮಕಾತಿ 2026

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಮಾಡಿಕೊಳ್ಳುತ್ತಿರುವ 275 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು :ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ : 275
ಹುದ್ದೆಗಳ ಹೆಸರು :ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳು,
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ

ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳು
( ಸಾಫ್ಟ್ವೇರ್ ಡೆವೆಲಪರ್, ಮೊಬೈಲ್ ಡೆವೆಲಪರ್, ಡೇಟಾಬೇಸ್ ಅಡ್ಮಿನಿಸ್ಟ್ರೇಷನ್, ಡಿಜಿಟಲ್ ಚಾನೆಲ್ ಮ್ಯಾನೇಜರ್,/ ಡಿಜಿಟಲ್ ಅಪ್ಲಿಕೇಶನ್ ಸ್ಪೆಷಲಿಸ್ಟ್, ಕ್ಲೌಡ್ ಮ್ಯಾನೇಜರ್, ಡೇಟಾ ಆರ್ಕಿಟೆಕ್, ಡೇಟಾ ಇಂಜಿನಿಯರ್, ಡೇಟಾ ಸೈಂಟಿಸ್ಟ್, ಜೆನ ಎಐ, ಐಟಿ ಆಫೀಸರ್, ರಿಸ್ಕ್ ಮ್ಯಾನೇಜರ್, ಟ್ಯಾಕ್ಸ್ಯೇಷನ್,/ಸಿಎ ಹಾಗೂ ವಿವಿಧ ಹುದ್ದೆಗಳು )

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details

.ಚೀಫ್ ಮ್ಯಾನೇಜರ್ (ಸ್ಕೇಲ್ IV) – ರೂ 1,02,300 – ರೂ 1,20,940
.ಸೀನಿಯರ್ ಮ್ಯಾನೇಜರ್ (ಸ್ಕೇಲ್ III) – ರೂ 85,920 – ರೂ 1,05,280
.ಮ್ಯಾನೇಜರ್ (ಸ್ಕೇಲ್ II) – ರೂ 64,820 – ರೂ 93,960
.ಅಸಿಸ್ಟೆಂಟ್ ಮ್ಯಾನೇಜರ್ (ಸ್ಕೇಲ್ I) – ರೂ 48,480 -ರೂ 85,920

ವಯಸ್ಸಿನ ಮಿತಿ /Age Restrictions

ಅಭ್ಯರ್ಥಿ ಗಳಿಗೆ ದಿನಾಂಕ 31/01/2026 ಕ್ಕೆ ಈ ರೀತಿ ವಯೋಮಿತಿ ನಿಗದಿಪಡಿಸಲಾಗಿದೆ

.ಸ್ಕೇಲ್ IV ಗರಿಷ್ಠ 45 ವರ್ಷ.
.ಸ್ಕೇಲ್ III ಗರಿಷ್ಠ 35 ವರ್ಷ.
.ಸ್ಕೇಲ್ II ಗರಿಷ್ಠ 35 ವರ್ಷ.
.ಸ್ಕೇಲ್ I ಗರಿಷ್ಠ 30 ವರ್ಷ.

ವಯೋಮಿತಿ ಸಡಿಲಿಕೆ /Age Relaxation

.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 05 ವರ್ಷ
. ಒಬಿಸಿ ಅಭ್ಯರ್ಥಿಗಳಿಗೆ – 03ವರ್ಷ
.ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ -10 ವರ್ಷ

ಅರ್ಜಿ ಶುಲ್ಕ /Application fees

. ಉಳಿದ ಅಭ್ಯರ್ಥಿಗಳಿಗೆ ರೂ /- 850 ರೂ
.ಪ.ಜಾತಿ/ಪ.ಪಂ/ಪಿಡಬ್ಲ್ಯೂಬಿಡಿ /ಮಹಿಳಾ ಅಭ್ಯರ್ಥಿಗಳಿಗೆ ರೂ 175 ರೂ

ಶೈಕ್ಷಣಿಕ ಅರ್ಹತೆ /Educational Qualification

. ಅಭ್ಯರ್ಥಿಗಳು ಆಯಾ ಹುದ್ದೆಗಳ ಅನುಗುಣವಾಗಿ ಬಿಇ / ಬಿ ಟೆಕ್ ಇನ್ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಅಪ್ಲಿಕೇಶನ್ / ಇನ್ಫಾರ್ಮಶನ್ ಟೆಕ್ನಾಲಜಿ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ / ಎಂಸಿಎ, ಬಿಇ/ಬಿ.ಟೆಕ್ ಇನ್ ಡೇಟಾ ಸೈನ್ಸ್ ಸ್, ಡೇಟಾ ಇಂಜಿನಿಯರಿಂಗ್, ಎಐ/ಎಂಎಲ್, ಮಾಸ್ಟರ್ಸ್ ಡಿಗ್ರಿ ಇನ್ ಸ್ಟಾಟಿಸ್ಟಿಕ್/ಎಕನಾಮಿಕ್ಸ್, ಎಂಬಿಎ /ಎಂಎಂಎಸ್ /ಇನ್ ಫೈನಾನ್ಸ್, ಪೋಸ್ಟ್ ಗ್ರಾಜುಯೇಟ್, ಡಿಪ್ಲಮ್ಮ ಇನ್ ಬ್ಯಾಂಕಿಂಗ್, ಚಾರ್ಟೆಡ್ ಅಕೌಂಟೆಂಟ್ ಅರ್ಹತೆ ಹೊಂದಿರಬೇಕು

ಆಯ್ಕೆ ವಿಧಾನ /Selection Procedure

. ಆನ್ಲೈನ್ ಪರೀಕ್ಷೆ
. ಸಂದರ್ಶನ

ಪರೀಕ್ಷೆ ಕೇಂದ್ರಗಳು

. ಬೆಂಗಳೂರು
. ಹುಬ್ಬಳ್ಳಿ
. ಧಾರವಾಡ
.ಮಂಗಳೂರು

ಅರ್ಜಿ ಸಲ್ಲಿಸುವುದು ಹೇಗೆ ?/How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ28/02/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23/03/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

Leave a Comment