Recruitment Of Assistant Manager in BNPM 2026/ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನೇಮಕಾತಿ 2026

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನೇಮಕಾತಿ 2026 ನೇಮಕಾತಿ ಮಾಡಿಕೊಳ್ಳುತ್ತಿರುವ 06 ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ &, ಅಕೌಂಟ್, ಮೆಟೀರಿಯಲ್ ಮ್ಯಾನೇಜ್ಮೆಂಟ್, ಸಿವಿಲ್) ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

Recruitment Of Assistant Manager in BNPM2026/ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನೇಮಕಾತಿ 2026

ಇಲಾಖೆ ಹೆಸರು : (ಬಿಎನ್ ಪಿಎಂ) ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 06
ಹುದ್ದೆಗಳ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ &, ಅಕೌಂಟ್, ಮೆಟೀರಿಯಲ್ ಮ್ಯಾನೇಜ್ಮೆಂಟ್, ಸಿವಿಲ್ )
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ

ಒಟ್ಟು 06 ಹುದ್ದೆಗಳು ಬರ್ತಿಗಾಗಿ ಅರ್ಜಿ
.ಅಸಿಸ್ಟೆಂಟ್ ಮ್ಯಾನೇಜರ್(ಫೈನಾನ್ಸ್ &ಅಕೌಂಟ್ )/- 02 ಹುದ್ದೆಗಳು
.ಅಸಿಸ್ಟೆಂಟ್ ಮ್ಯಾನೇಜರ್(ಮಟೀರಿಯಲ್ ಮ್ಯಾನೇಜ್ಮೆಂಟ್ )/- 02 ಹುದ್ದೆಗಳು
.ಅಸಿಸ್ಟೆಂಟ್ ಮ್ಯಾನೇಜರ್ (ಸಿವಿಲ್ )/-02 ಹುದ್ದೆಗಳು

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details


ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 52,000 ವೇತನ ನೀಡಲಾಗುವದು.

ವಯಸ್ಸಿನ ಮಿತಿ /Age Restrictions


ಆರ್ ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 11/ಏಪ್ರಿಲ್ /2026ಕ್ಕೆ ಅಭ್ಯರ್ಥಿಗಳು ಗರಿಷ್ಠ 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ
. ಒಬಿಸಿ ಅಭ್ಯರ್ಥಿ ಗಳಿಗೆ – 03 ವರ್ಷ
. ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ /Application fees

.ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ / ಮತ್ತು ಪಿ ಡಬ್ಲ್ಯೂ ಬಿ ಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ /- ಶುಲ್ಕ ಇರುವದಿಲ
. ಇತರ ಅಭ್ಯರ್ಥಿಗಳಿಗೆ – 800ರೂ

ಶೈಕ್ಷಣಿಕ ಅರ್ಹತೆ /Educational Qualification

ಅಸಿಸ್ಟೆಂಟ್ ಮ್ಯಾನೇಜರ್(ಫೈನಾನ್ಸ್ &ಅಕೌಂಟ್ )/- ಪ್ರಥಮ್ ದರ್ಜೆಯಲ್ಲಿ ಬಿ. ಕಾಂ /ಬಿಬಿಎ ಪದವಿ ಜೊತೆಗೆ ಚಾರ್ಟೆಡ್ ಅಕೌಂಟೆಂಟ್ (ICAI)/ಇನ್ ಕಾಸ್ಟ್ &ಮ್ಯಾನೇಜ್ಮೆಂಟ್ ಅಕೌಂಟೆಂಟ್ (ICMAI) ಅರ್ಹತೆ

ಆಯ್ಕೆ ವಿಧಾನ /Selection ಪ್ರೊಸೀಜರ್

. ಆಫ್ಲೈನ್ /ಆನ್ಲೈನ್ ಪರೀಕ್ಷೆ
.ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ ?/How to Apply

ಅಭ್ಯರ್ಥಿ ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ಫಾರಂ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸಲ್ಲಿಸಿ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಭರ್ತಿ ಮಾಡಿದ ಅಪ್ಲಿಕೇಶನ್ ಅನ್ನು ಈ ಕೆಳಗೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನೀವೇ ಭೇಟಿ ನೀಡಿ ತಲುಪಿಸಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ06/03/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
11/04/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಫಾರಂ ಲಿಂಕ್ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

Leave a Comment