ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ, ಬನ್ನಿ ಈ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯೋಣ.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಸಂಖ್ಯೆ : 572
ಹುದ್ದೆಗಳ ಹೆಸರು : ಗ್ರಾಮ ಆಡಳಿತ ಅಧಿಕಾರಿ
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ /Jobs Details of KEA Village Accountant Recruitment 2026
ಒಟ್ಟು 572 ಹುದ್ದೆಗಳು
ಉಳಿಕೆ ಮೂಲ ವೃಂದ /- 505
ಕಲ್ಯಾಣ ಕರ್ನಾಟಕ ವೃಂದ /- 67
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ /Salary Details of KEA Village Accountant Recruitment 2026
ಅಧಿಕೃತ ಅಧಿಸುಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 34,100 ರಿಂದ ರೂ 67,600 ವರೆಗೆ ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ /Age Restrictions of KEA Village Accountant Recruitment 2026
ಅಧಿಕೃತ ಅಧಿಸುಚನೆ ಪ್ರಕಾರ ಈ ಹುದ್ದೆಗಳಿಗೆ ಈ ಕೆಳಗಿನಂತೆ ವಯೋಮಿತಿ ನಿಗದಿಪಡಿಸಲಾಗಿದೆ.
.ಕನಿಷ್ಠ 18 ವರ್ಷ
. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- ಗರಿಷ್ಠ 43 ವರ್ಷ
. ಎಸ್ಸಿ/ಎಸ್ಟಿ, ಪ್ರವರ್ಗ 1,ಅಭ್ಯರ್ಥಿಗಳಿಗೆ- ಗರಿಷ್ಠ 45 ವರ್ಷ
ಅರ್ಜಿ ಶುಲ್ಕ /Application fees of KEA Village Accountant Recruitment 2026
ಅಧಿಕೃತ ಅಧಿಸುಚನೆ ಪ್ರಕಾರ ಈ ಹುದ್ದೆಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
.ಸಾಮಾನ್ಯ ಅರ್ಹತೆ,ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ 750
.ಎಸ್ಸಿ/ಎಸ್ಟಿ, ಪ್ರವರ್ಗ 1,ಮಾಜಿ ಸೈನಿಕ, ತೃತೀಯ ಲಿಂಗದ ಅಭ್ಯರ್ಥಿಗಳಿಗೆ – ರೂ 500
.ವಿಶೇಷಚೇತನ ಅಭ್ಯರ್ಥಿಗಳು – ರೂ 250
ಶೈಕ್ಷಣಿಕ ಅರ್ಹತೆ /Educational Qualification of KEA Village Accountant Recruitment 2026
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ /Selection Procedure of KEA Village Accountant Recruitment 2026
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ಲೈನ್ ಓಎಂಆರ್ ಮಾದರಿಯಲ್ಲಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವದು
Note/- ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು ಅಂಕಗಳನ್ನು ಕಳೆಯಲಾಗೂವುದು.
ಅರ್ಜಿ ಸಲ್ಲಿಸುವುದು ಹೇಗೆ ?/How to Apply of KEA Village Accountant Recruitment 2026
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
ಅಗತ್ಯ ದಾಖಲೆಗಳು
.ಫೋಟೋ
. ಸಹಿ
.ಆಧಾರ್ ಕಾರ್ಡ್ / ಗುರುತಿನ ಚೀಟಿ
.ಅನುಭವ ಪ್ರಮಾಣಪತ್ರ (ಅಗತ್ಯವಿದ್ದರೆ)
.ಜಾತಿ ಪ್ರಮಾಣಪತ್ರ
. ಅಂಕ ಪಟ್ಟಿ
ಸಾಮಾನ್ಯ ತಪ್ಪುಗಳು
ಅರ್ಜಿ ಹಾಕುವಾಗ ಈ ತಪ್ಪುಗಳನ್ನು ತಪ್ಪಿಸಿ:
1) ತಪ್ಪು ದಾಖಲೆ ಅಪ್‌ಲೋಡ್ ಮಾಡುವುದು
2) ಕೊನೆಯ ದಿನದವರೆಗೆ ಕಾಯುವುದು
3) ತಪ್ಪು ವರ್ಗ ಆಯ್ಕೆ ಮಾಡುವುದು
4) ಫೋಟೋ/ಸಹಿ ಸರಿಯಾಗಿ ಅಪ್‌ಲೋಡ್ ಮಾಡದಿರುವುದು
ಈ ಉದ್ಯೋಗದ ವಿಶೇಷತೆಗಳು
ಗೌರವಾನ್ವಿತ ಹುದ್ದೆ
ಉತ್ತಮ ಸಂಬಳ
ಸರ್ಕಾರಿ ಸೌಲಭ್ಯಗಳು
ಉತ್ತಮ ಕರಿಯರ್ ಬೆಳವಣಿಗೆ ಅವಕಾಶ
ಮುಖ್ಯ ಸೂಚನೆ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಉತ್ತಮ
ಅಧಿಕೃತ ಅಧಿಸೂಚನೆಯನ್ನು ಪಿಡಿಎಫ್ ಡೌನ್ಲೋಡ್ ಲಿಂಕ್ ಈ ಕೆಳಗೆ ನೀಡಲಾಗಿದೆ : Download link: Given Below
File Language: Kannada/English
Which Notification : Jobs Notification
File Format Type: PDF
File Size: Less Than 1MB
Total Pages: 06 Pages
Scanned Copy: Yes
Editable text: No
Copy text: No
Print enables: Yes
Quality: High
File Size Reduced: No
Password Protected: No
Password Encrypted: No
Image Available: Yes
Cost: Free of Cost
Click Below Blue Color Link To Download Job Notification Link /Application Link
| ಅರ್ಜಿಸಲಿಸುವ ಲಿಂಕ್ | 1) FOR RPC ಇಲ್ಲಿ ಕ್ಲಿಕ್ ಮಾಡಿ FOR KK ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | 2) FOR RPC ಇಲ್ಲಿ ಕ್ಲಿಕ್ ಮಾಡಿ 3) For KK ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭ ದಿನಾಂಕ | 11/07/2026 |
| ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ | 30/07/2026, ಶುಲ್ಕ ಪವತಿಸಲು 31/07/2026 |
| ಪರೀಕ್ಷೆಯ ದಿನಾಂಕ | ಅಕ್ಟೋಬರ್ 4 FOR RPC ಅಕ್ಟೋಬರ್ 25 FOR KK |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ |
ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ
Note- ಮೀಸಲಾತಿಯ ಸಂಪೂರ್ಣ ಹೆಚ್ಚಿನ ಮಾಹಿತಿ ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ.
1) ಜಾತಿ ಮೀಸಲಾತಿ ಕೋರುವ ಬಗ್ಗೆ
. ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದಂದು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು
. ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು
. ಅಭ್ಯರ್ಥಿಯು ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲವಾದರೆ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ
ಜಾತಿ ಪ್ರಮಾಣ ಪತ್ರಗಳ ನಿಗದಿತ ನಮೂನೆ
1) ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ – ನಮೂನೆ ಡಿ
2) ಪ್ರವರ್ಗ -1,ಕ್ಕೆ ಸೇರಿದ ಅಭ್ಯರ್ಥಿಗಳು – ನಮೂನೆ ಇ
3) ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು – ನಮೂನೆ ಎಫ್
ಇತರೆ ಮೀಸಲಾತಿಗಳನ್ನು ಕೋರುವ ಅಭ್ಯರ್ಥಿಗಳಿಗೆ ಮಾಹಿತಿ
2) ಗ್ರಾಮೀಣ ಮೀಸಲಾತಿ
. ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ 1 ರಿಂದ 10 ನೇ ತರಗತಿಯ ವರೆಗೆ ವ್ಯಾಸಂಗ ಮಾಡಿರಬೇಕು.
. ಸಾಮಾನ್ಯ ಅರ್ಹತೆಗೆ ಸೇರಿದ ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಮೇಲು ರುಜು ಮಾಡಲಾದ ನಮೂನೆ 2 ರಲ್ಲಿ ಪ್ರಮಾಣ ಪತ್ರವನ್ನು ಹಾಗೂ ಸಂಬಂಧಪಟ್ಟ ತಾಸಿಲ್ದಾರ್ ನೀಡಿದ ಕೆನೆ ಪದಕ್ಕೆ ಸೇರಿದವರಲ್ಲ ಎಂದು ಹೇಳುವ ನಮೂನೆ 1 ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
Note- ಈ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಮಾನ್ಯವಾಗಿರತಕ್ಕದ್ದು.
. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1,ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು
ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಕಡ್ಡಾಯವಾಗಿ ನಮೂನೆ (2) ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸಹಿ ಮಾಡಲಾದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಮತ್ತು ಅದು ಅಧಿಸೂಚನೆಯ ಕೊನೆಯ ದಿನಾಂಕದಂದು ಮಾನ್ಯವಾಗಿರತಕ್ಕದ್ದು, ಯಾವುದೇ ಅಭ್ಯರ್ಥಿಯು ಅದನ್ನು ಸಲ್ಲಿಸಲು ವಿಫಲವಾದರೆ ಅಂತಹ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಅನರ್ಹರಾಗಿರುತ್ತಾರೆ.
3)ಕನ್ನಡ ಮಾಧ್ಯಮ ಮೀಸಲಾತಿ
. ಕನ್ನಡ ಮಾಧ್ಯಮ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 1 ರಿಂದ 10 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಕ್ಯೋಪಾಧ್ಯಾಯರೇ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸಹಿ ಮಾಡಿಸಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.
4) ಅಂಗವಿಕಲ ಅಭ್ಯರ್ಥಿಗಳ ಮೀಸಲಾತಿ
ಅಂಗ ವಿಕಲ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಅಧಿಕೃತ ಜ್ಞಾಪಕ ಸಂಖ್ಯೆ ಸಿಆಸುಇ 115 ಸೇನೆನಿ 2005 ದಿನಾಂಕ 19/11/2025 ರ ಪ್ರಕಾರ ಅಧಿ ಸೂಚನೆ ಕೊನೆಯ ದಿನಾಂಕದಂದು ಸಂಬಂಧಪಟ್ಟ ಪ್ರಾಧಿಕಾರವು ನಿಡಿದ ಪ್ರಮಾಣ ಪಾತ್ರವನ್ನು ಹೊಂದಿರಬೇಕು.
ಯೋಜನಾ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ
ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಮಾನ ಪತ್ರವನ್ನು ನಿಗದಿತ ನಮೂನೆಯಲ್ಲಿ ಹೊಂದಿರಬೇಕು
5) ಮಾಜಿ ಸೈನಿಕರ ಮೀಸಲಾತಿ
ಮಾಜಿ ಸೈನಿಕರ ಮೀಸಲಾತಿಯನ್ನು ಕೊರುವ ಅಭ್ಯರ್ಥಿಗಳು ಸಶಸ್ತ್ರ ಪಡೆಗಳ ಸೇವೆಯಿಂದ ಬಿಡುಗಡೆ ಮಾಡಲಾದ ಅಥವಾ ವಿಮುಕ್ತಿಗೊಳಿಸಿದ ಪ್ರಮಾನ ಪತ್ರವನ್ನು ಹೊಂದಿರಬೇಕು.
6) ತೃತೀಯ ಲಿಂಗ ಅಭ್ಯರ್ಥಿಗಳ ಮೀಸಲಾತಿ
.ತೃತೀಯ ಲಿಂಗ ಅಭ್ಯರ್ಥಿ ವರ್ಗದ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರವು (section 6 of Transgender persons ( protection of rights )Act, 2019)ರಡಿ ನೀಡಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.
7) ಸೇವಾ ನಿರತ ಅಭ್ಯರ್ಥಿಗಳು
ಆಯ್ಕೆ ಪಟ್ಟಿ ಬಿಡುಗಡೆಯಾದ ತಕ್ಷಣ ನೇಮಕಾತಿ ಆದೇಶವನ್ನು ನೀಡುವ ಮೊದಲು ಸೇವಾ ನಿರತ ಅಭ್ಯರ್ಥಿಗಳು ನಿರಕ್ಷೇಪನಾ ಪ್ರಮಾಣ ಪತ್ರವನ್ನು (NOC) ಕಚೇರಿಗೆ ಸಲ್ಲಿಸಬೇಕು
ಸೂಚನೆ – ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಪಡೆದ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಮಿಸಲಾತಿಯ ಪ್ರಮಾಣ ಪತ್ರ ಪರಿಗಣಿನಿಸಲಾಗುವುದಿಲ್ಲ.
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
tdi