ಎಲ್ಲರಿಗೂ ನಮಸ್ಕಾರ
ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ.
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಡ ಕಂಪ್ಯೂಟಿಂಗ್ ನಲ್ಲಿ ಖಾಲಿ ಇರುವ, ಪ್ರಾಜೆಕ್ಟ್ ಮ್ಯಾನೇಜರ್, ಪ್ರೊಜೆಕ್ಟ್ ಇಂಜಿನಿಯರ್, ಸೇರಿದಂತೆ ಹಲವು ಹುದ್ದೆಗಳು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಬನ್ನಿ ಇದರ ಬಗ್ಗೆ ಮಾಹಿತಿ ತಿಳಿಯೋಣ.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
ಇಲಾಖೆ ಹೆಸರು : ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್
ಹುದ್ದೆಗಳ ಸಂಖ್ಯೆ : 740
ಹುದ್ದೆಗಳ ಹೆಸರು : ಪ್ರಾಜೆಕ್ಟ್ ಇಂಜಿನಿಯರ್,ಪ್ರಾಜೆಕ್ಟ್ ಮ್ಯಾನೇಜರ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
- ಪ್ರಾಜೆಕ್ಟ್ ಇಂಜಿನಿಯರ್
- ಪ್ರಾಜೆಕ್ಟ್ ಮ್ಯಾನೇಜರ್ / ಪ್ರೋಗ್ರಾಮ್ ಮ್ಯಾನೇಜರ್, ಪ್ರೋಗ್ರಾಮ್ ಡೆಲಿವರಿ ಮ್ಯಾನೇಜರ್,/ಜ್ಞಾನ ಪಾಲುದಾರ.
- ಪ್ರಾಜೆಕ್ಟ್ ಬೆಂಬಲ ಸಿಬ್ಬಂದಿ.
- ಹಿರಿಯ ಪ್ರಾಜೆಕ್ಟ್ ಇಂಜಿನಿಯರ್.
- ಪ್ರಾಜೆಕ್ಟ್ ಅಸೋಸಿಯೇಟ್ (ಫ್ರೆಶರ್ ), ಪ್ರಾಜೆಕ್ಟ್ ಇಂಜಿನಿಯರ್ / ಪಿಎಸ್ &,ಓ, ಎಕ್ಸಿಕ್ಯೂಟಿವ್, ಪ್ರಾಜೆಕ್ಟ್ ತಂತ್ರಜ್ಞ.
- ಯೋಜನಾ ಅಧಿಕಾರಿ.
- ಯೂಜನಾ ಸಹಾಯಕ, ಪ್ರಾಜೆಕ್ಟ್ ಇಂಜಿನಿಯರ್ ( ಫ್ರೆಶರ್ )
- ಕಾರ್ಪೊರೇಟ್ ಕಮ್ಯುನಿಕೇಷನ್ ಅಸೋಸಿಯೇಟ್.
- PS&O ಮ್ಯಾನೇಜರ್.
- PS&O ಅಧಿಕಾರಿ.
- ಪ್ರಾಜೆಕ್ಟ್ ಮ್ಯಾನೇಜರ್.
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ
- .ಪ್ರಾಜೆಕ್ಟ್ ಇಂಜಿನಿಯರ್: 449000/- ರೂ. ವಾರ್ಷಿಕ
- .ಪ್ರಾಜೆಕ್ಟ್ ಮ್ಯಾನೇಜರ್/ಪ್ರೋಗ್ರಾಂ, ಮ್ಯಾನೇಜರ್/ಪ್ರೋಗ್ರಾಂ ,ಡೆಲಿವರಿ ಮ್ಯಾನೇಜರ್/ಜ್ಞಾನ ಪಾಲುದಾರ: 1263000-2290000/- ರೂ. ವಾರ್ಷಿಕ
- .ಪ್ರಾಜೆಕ್ಟ್ ಬೆಂಬಲ ಸಿಬ್ಬಂದಿ: 300000/- ರೂ. ವಾರ್ಷಿಕ
- .ಹಿರಿಯ ಪ್ರಾಜೆಕ್ಟ್ ಇಂಜಿನಿಯರ್:849000-1400000/- ರೂ. ವಾರ್ಷಿಕ
- .ಪ್ರಾಜೆಕ್ಟ್ ಅಸೋಸಿಯೇಟ್ (ಫ್ರೆಶರ್), ಪ್ರಾಜೆಕ್ಟ್ ಇಂಜಿನಿಯರ್/ಪಿಎಸ್&ಓ, ಎಕ್ಸಿಕ್ಯೂಟಿವ್: 449000/- ರೂ. ವಾರ್ಷಿಕ
- .ಯೋಜನಾ ಅಧಿಕಾರಿ: 511000/- ರೂ. ವಾರ್ಷಿಕ
- .ಯೋಜನಾ ಸಹಾಯಕ: 360000/- ರೂ. ವಾರ್ಷಿಕ
- ಕಾರ್ಪೊರೇಟ್ ಕಮ್ಯುನಿಕೇಷನ್ ಅಸೋಸಿಯೇಟ್: 739200-188460/- ಪ್ರತಿ ತಿಂಗಳು
- PS & O ಮ್ಯಾನೇಜರ್: 1263000/- ರೂ. ವಾರ್ಷಿಕ
- .PS & O ಅಧಿಕಾರಿ: 849000/- ರೂ. ವಾರ್ಷಿಕ
- .ಪ್ರಾಜೆಕ್ಟ್ ಮ್ಯಾನೇಜರ್: 1263000-2290000/- ರೂ. ವಾರ್ಷಿಕ
- .ಪ್ರಾಜೆಕ್ಟ್ ತಂತ್ರಜ್ಞ:320000/- ರೂ. ವಾರ್ಷಿಕ
- .ಪ್ರಾಜೆಕ್ಟ್ ಇಂಜಿನಿಯರ್ (ಫ್ರೆಶರ್): .449000/- ರೂ. ವಾರ್ಷಿಕ
ಉದ್ಯೋಗ ಸ್ಥಳ ಹಾಗು ಖಾಲಿ ಇರುವ ಹುದ್ದೆಗಳ ಸಂಖ್ಯೆ
- ಬೆಂಗಳೂರು -135
- ಚೆನ್ನೈ – 101
- ದೆಹಲಿ -21
- ಹೈದರಾಬಾದ್ – 21
- ಮುಂಬೈ: 10
- ಮೊಹಾಲಿ – 04
- ನೋಯಡಾ- 173
- ಪುಣೆ – 176
- ತಿರುವನಂತಪುರಂ – 19
- ಸಿಲಚಾರ್ – 34
ವಯಸ್ಸಿನ ಮಿತಿ
ಬೇರೆ ಬೇರೆ ಹುದ್ದೆಗಳಿಗೆ ಬೇರೆಬೇರೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Nite/-ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಅರ್ಜಿ ಶುಲ್ಕ/Application fees
ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ
ಶೈಕ್ಷಣಿಕ ಅರ್ಹತೆ/Educational Qualification
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಐಟಿಐ, ಡಿಪ್ಲೋಮ, ಪದವಿ, ಸ್ನಾತಕೊತರ ಪದವಿ B.E-B. Tech, M. Tech, PH. D, MBA, MA ಸೇರಿದಂತೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಆಯ್ಕೆ ವಿಧಾನ/Selection Procees
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ?
ಅರ್ಜಿ ಸಲ್ಲಿಸುವುದು ಹೇಗೆ?
- ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
- ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
- ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
- ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
- ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
- ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
- ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
- ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು ದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ಮತ್ತು
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಪ್ರಮುಖ ದಿನಾಂಕಗಳು | ದಿನಾಂಕ |
---|---|
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 01/02/2024 |
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20/02/2025 |
ಪ್ರಮುಖ ಲಿಂಕ್ ಗಳು
ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯ ಸಾಲುಗಳು
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.