ಕರ್ನಾಟಕ ಎಸ್.ಎಸ್.ಎಲ್.ಸಿ,ಫಲಿತಾಂಶ ಬಿಡುಗಡೆ ಚೆಕ್ ಮಾಡಿಕೊಳ್ಳಿ 2025 /Check SSLC result 2025 Karnataka now

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು ಇವತ್ತಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ.

Breaking News Karnataka SSLC Result Out 2025/ಇದೀಗ ಬಿಡುಗಡೆಯಾದ ಎಸ್.ಎಸ್.ಎಲ್.ಸಿ(10ನೇ ತರಗತಿ) ಫಲಿತಾಂಶ.

ಅಧಿಕೃತ ಜಾಲತಾಣದಲ್ಲಿ ಬಿಡುಗಡೆಯಾಗಿರುವ ಎಸೆಸೆಲ್ಸಿ ಫಲಿತಾಂಶವನ್ನು ವೀಕ್ಷಿಸುವ ಡೈರೆಕ್ಟರ್ ಲಿಂಕ್

ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ.ಹಾಗೂ ಮೇಲೆ ಕೂಡಾ ಇದೆ ⬆️

ಎಸ್.ಎಸ್.ಎಲ್.ಸಿ,ಫಲಿತಾಂಶವನ್ನು ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳುವ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ SSLC ಫಲಿತಾಂಶ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಪರೀಕ್ಷೆಯನ್ನು ದಿನಾಂಕ 21-03-2025 ರಿಂದ 04/04/2025 ರವರೆಗೆ ನಡೆಸಲಾಗಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು,SSLC, ಫಲಿತಾಂಶ ಬಿಡುಗಡೆ ಮಾಡುವ ದಿನಾಂಕ 02/05/2025 ರಂದು ಬೆಳಿಗ್ಗೆ 11.30AM ಗಂಟೆಗೆ, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ, ಮಾನ್ಯ ಸಚಿಸವರು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ, ಇವರ ಅಧ್ಯಕ್ಷತೆ ಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ, ಪರೀಕ್ಷೆ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ಬೆಳಿಗ್ಗೆ 12.30 ಗಂಟೆಗೆ ವೀಕ್ಷಿಸಬಹುದು.

ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶವನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.

How to check SSLC result 2025?

  • Step – 1 : ಮೊದಲು ನೀವು ಕರ್ನಾಟಕ ಪರೀಕ್ಷಾ ಪಲಿತಾಂಶ ಪ್ರಕಟನೆ ವೆಬ್ಸೈಟ್ ಗೆ ಭೇಟಿ ನೀಡಬೇಕು,(karresults.nic.in) ವೆಬ್ಸೈಟ್ ಗೆ ಭೇಟಿ ನೀಡಬೇಕು
  • Step – 2 : ವಿದ್ಯಾರ್ಥಿಯ ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು.
  • Step – 3 :ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳಬೇಕು.
  • Step- 4 :ತದನಂತರ ನಿಮ್ಮ ಫಲಿತಾಂಶ ನೋಡಬಹುದು
  • Step – 5 : ಫಲಿತಾಂಶವನ್ನು ನೀವು ಡೌನ್ಲೋಡಮಾಡಿಕೊಳ್ಳುಬಹುದು ಹಾಗೂ ಪ್ರಿಂಟ್ ಕೂಡ ತೆಗೆದುಕೊಳ್ಳಬಹುದಾಗಿದೆ.

OR

ಈ ಲೇಖನದ ಕೊನೆಯಲ್ಲಿ sslc ಫಲಿತಾಂಶ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ ನೀಡಲಾಗಿರುತ್ತದೆ, ಈ ಲಿಂಕ್ ಸಹಾಯದ ಮೂಲಕ ನೀವು sslc ಫಲಿತಾಂಶ ವನ್ನು, ವೀಕ್ಷಿಸಬಹುದು.

Karnataka SSLC Result 2025 Date and Timing is

  • ಎಸ್.ಎಸ್.ಎಲ್.ಸಿ ಫಲಿತಾಂಶ ದಿನಾಂಕ : 02/05/2025
  • .ಎಸ್.ಎಸ್.ಎಲ್.ಸಿ ಫಲಿತಾಂಶ ಸಮಯ : ಬೆಳಿಗ್ಗೆ 12.30 ಗಂಟೆಗೆ

Karnataka SSLC Result 2025 Direct Online Link/ ಕರ್ನಾಟಕ ಎಸ್.ಎಸ್. ಎಲ್ ಸಿ, ಫಲಿತಾಂಶ ವೀಕ್ಷಿಸುವ ಡೈರೆಕ್ಟ್ ಲಿಂಕ್ , ಈ ಕೆಳಗೆ ನೀಡಲಾಗಿದೆ ⬇️⬇️⬇️⬇️⬇️⬇️

ಲಿಂಕ್ ⬇️

—–> ಇಲ್ಲಿ ಕ್ಲಿಕ್ ಮಾಡಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ 

ಇವುಗಳನ್ನ ಒಮೆ ನೋಡಿ ⬇️

  1. ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು >>>>>>>>>>ಇಲ್ಲಿ ಕ್ಲಿಕ್ ಮಾಡಿ
  2. ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿರುವುದನ್ನು ಚೆಕ್ ಮಾಡಿಕೊಳ್ಳಿ>>>> ಇಲ್ಲಿ ಕ್ಲಿಕ್ ಮಾಡಿ

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

Leave a Comment