ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಪಂಜಾಬ್ ಮತ್ತು ಸಿಂದ ಬ್ಯಾಂಕನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ಒಟ್ಟು 750 ಹುದ್ದೆಗಳ ನೇಮಕಾತಿ ಮಾಡಿಕೊಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ ಇದರಲ್ಲಿ ಕರ್ನಾಟಕದಲ್ಲಿ ಒಟ್ಟು 65 ಹುದ್ದೆಗಳು ಖಾಲಿ ಇವೆ ಬನ್ನಿ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
ಇಲಾಖೆ ಹೆಸರು : ಪಂಜಾಬ್ & ಸಿಂದ್ ಬ್ಯಾಂಕ್
ಹುದ್ದೆಗಳ ಸಂಖ್ಯೆ : 750
ಹುದ್ದೆಗಳ ಹೆಸರು : ಲೋಕಲ್ ಬ್ಯಾಂಕ್ ಆಫೀಸರ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
ಒಟ್ಟು 750 ಹುದ್ದೆಗಳು ನೇಮಕಾತಿ ಅದರಲ್ಲಿ ಕರ್ನಾಟಕದಲ್ಲಿ 65 ಹುದ್ದೆಗಳು ಇವೆ.
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ /Salary Details
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 48,480 ರಿಂದ 85,920 ರೂ ವರೆಗೆ ವೇತನ ನೀಡಲಾಗುವುದು.
ವಯಸ್ಸಿನ ಮಿತಿ /Age Restrictions
ದಿನಾಂಕ 01/08/2025 ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಪೂರೈಸಿರಬೇಕು ಗರಿಷ್ಠ 30 ವರ್ಷದವರೆಗೆ.
ವಯೋಮಿತಿ ಸಡಿಲಿಕೆ /Age Relaxation
.ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
. ಒಪಿಸಿ ಅಭ್ಯರ್ಥಿಗಳಿಗೆ – 03 ವರ್ಷ
. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ /Application fees
. ಎಸ್ಸಿ /ಎಸ್ಟಿ /ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ- ರೂ 100
. ಸಾಮಾನ್ಯ /ಇಡಡಬ್ಲ್ಯೂಎಸ್ /ಒಬಿಸಿ ಅಭ್ಯರ್ಥಿಗಳಿಗೆ ರೂ 850rs
ಶೈಕ್ಷಣಿಕ ಅರ್ಹತೆ /Educational Qualification
ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ /Selection Procedure
. ಲಿಖಿತ ಪರೀಕ್ಷೆ
. ಸ್ಕ್ರೀನಿಂಗ್
. ಸಂದರ್ಶನ
. ಸ್ಥಳೀಯ ಭಾಷಾ ಪ್ರಾವಿಣ್ಯತೆ
ಪರೀಕ್ಷಾ ಕೇಂದ್ರಗಳು (ಕರ್ನಾಟಕದ ಅಭ್ಯರ್ಥಿಗಳಿಗೆ )
. ಬೆಂಗಳೂರು
. ಮೈಸೂರು
ಅರ್ಜಿ ಸಲ್ಲಿಸುವುದು ಹೇಗೆ ?/How to Apply
| ಪ್ರಮುಖ ದಿನಾಂಕಗಳು | ದಿನಾಂಕ |
|---|---|
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 20/08/2025 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04/09/2025 |
ಪ್ರಮುಖ ಲಿಂಕ್ ಗಳು
| ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | 1) ಇಲ್ಲಿ ಕ್ಲಿಕ್ ಮಾಡಿ 2)ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
ಇದ್ದನು ಕೂಡ ಓದಿ —
1)K-SET Exam Application Started 2025 /K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ 2025- ಇಲ್ಲಿ ಕ್ಲಿಕ್ ಮಾಡಿ
2) IBPS RRB Recruitment 2025 /ಐಬಿಪಿಎಸ್ ನಿಂದ ಗ್ರಾಮೀಣ ಬ್ಯಾಂಕುಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ 2025 – ಇಲ್ಲಿ ಕ್ಲಿಕ್ ಮಾಡಿ