ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಗಳ ಹಾಗು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳ ನೇಮಕಾತಿ ಈ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
Agariculture Officers Recruitment In KSDA 2026/ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಗಳ ನೇಮಕಾತಿ 2026
ಇಲಾಖೆ ಹೆಸರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ
ಹುದ್ದೆಗಳ ಸಂಖ್ಯೆ : 890
ಹುದ್ದೆಗಳ ಹೆಸರು : ಕೃಷಿ ಅಧಿಕಾರಿ ಹಾಗು ಸಹಾಯಕ ಕೃಷಿ ಅಧಿಕಾರಿ
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
ಒಟ್ಟು 890 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ
ಕೃಷಿ ಅಧಿಕಾರಿ -121 ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿಗಳು – 769
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ /Salary Deatails For Agariculture Officers Recruitment In KSDA 2026
ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
.ಕೃಷಿ ಅಧಿಕಾರಿ ಹುದ್ದೆ – 69,250 ರಿಂದ 1,34,200 ರೂ
. ಸಹಾಯಕ ಕೃಷಿ ಅಧಿಕಾರಿ – 65,950 ರಿಂದ 1,24,900 ರೂ
ವಯಸ್ಸಿನ ಮಿತಿ /Age Restrictions For Agariculture Officers Recruitment In KSDA 2026
ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು
. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
.ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 43 ವರ್ಷ
. ಪ.ಜಾತಿ, ಪ.ಪಂ, ಪ್ರವರ್ಗ 1,ಅಭ್ಯರ್ಥಿಗಳಿಗೆ – 45ವರ್ಷ
ಅರ್ಜಿ ಶುಲ್ಕ /Application fees For Agariculture Officers Recruitment In KSDA 2026
.ಸಾಮಾನ್ಯ ಅರ್ಹತೆ,ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- ರೂ 750
. ಪ.ಜಾತಿ, ಪ.ಪಂ, ಪ್ರವರ್ಗ 1,ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳಿಗೆ – ರೂ 500
. ವಿಶೇಷ ಚೇತನ ಅಭ್ಯರ್ಥಿಗಳು – ರೂ 250
ಶೈಕ್ಷಣಿಕ ಅರ್ಹತೆ /Educational Qualification For Agariculture Officers Recruitment In KSDA 2026
ಶೇ. 85 ರಷ್ಟು ಹುದ್ದೆಗಳಿಗೆ
. ಬಿ,ಎಸ್ಸಿ (ಕೃಷಿ ) ಅಥವಾ
.ಬಿ,ಎಸ್ಸಿ( ಆನರ್ಸ್ )
ಶೇ, 15 ರಷ್ಟು ಹುದ್ದೆಗಳಿಗೆ
. ಬಿ. ಟೆಕ್ ( ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ)
ಅಥವಾ
.ಬಿ. ಟೆಕ್ ( ಆಹಾರ ತಂತ್ರಜ್ಞಾನ)
.ಬಿ,ಎಸ್ಸಿ( ಕೃಷಿ ಮಾರುಕಟ್ಟೆ ಮತ್ತು ಸಹಕಾರ )
ಬಿ,ಎಸ್ಸಿ( ಹಾನರ್ಸ್) ಕೃಷಿ ಮಾರುಕಟ್ಟೆ ಮತ್ತು ಸಹಕಾರ
.ಬಿ,ಎಸ್ಸಿ(ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್
.ಬಿ,ಎಸ್ಸಿ( ಕೃಷಿ ಜೈವಿಕ ತಂತ್ರಜ್ಞಾನ )
. ಬಿ ಟೆಕ್ (ಕೃಷಿ ಜೈವಿಕ ತಂತ್ರಜ್ಞಾನ)
.ಬಿ ಟೆಕ್( ಅಗ್ರಿಕಲ್ಚರ್ ಇಂಜಿನಿಯರಿಂಗ್ )
. ಬಿ,ಎಸ್ಸಿ(ಅಗ್ರಿಕಲ್ಚರ್ ಇಂಜಿನಿಯರಿಂಗ್ )
ಆಯ್ಕೆ ವಿಧಾನ /Selection Procedure For Agariculture Officers Recruitment In KSDA 2026
ಅಧಿಕೃತ ಅಧಿಸೂಚನೆಯ ಮಾಹಿತಿ ಪ್ರಕಾರ
ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ ?/How to Apply For Agariculture Officers Recruitment In KSDA 2026
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19/04/2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10/05/2026 |
ಪ್ರಮುಖ ಲಿಂಕ್ ಗಳು
| ಅರ್ಜಿಸಲಿಸುವ ಲಿಂಕ್ | 1) ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | 1) ಇಲ್ಲಿ ಕ್ಲಿಕ್ ಮಾಡಿ For RPC 2) ಇಲ್ಲಿ ಕ್ಲಿಕ್ ಮಾಡಿ For KK |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..