Agriculture Officers Recruitment In KSDA 2026/ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಗಳ ನೇಮಕಾತಿ 2026

ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಗಳ ಹಾಗು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳ ನೇಮಕಾತಿ ಈ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

Agariculture Officers Recruitment In KSDA 2026/ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಗಳ ನೇಮಕಾತಿ 2026


ಇಲಾಖೆ ಹೆಸರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ

ಹುದ್ದೆಗಳ ಸಂಖ್ಯೆ : 890

ಹುದ್ದೆಗಳ ಹೆಸರು : ಕೃಷಿ ಅಧಿಕಾರಿ ಹಾಗು ಸಹಾಯಕ ಕೃಷಿ ಅಧಿಕಾರಿ

ಉದ್ಯೋಗ ಸ್ಥಳ : ಕರ್ನಾಟಕ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಒಟ್ಟು 890 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

ಕೃಷಿ ಅಧಿಕಾರಿ -121 ಹುದ್ದೆಗಳು

ಸಹಾಯಕ ಕೃಷಿ ಅಧಿಕಾರಿಗಳು – 769


Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Deatails For Agariculture Officers Recruitment In KSDA 2026

ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
.ಕೃಷಿ ಅಧಿಕಾರಿ ಹುದ್ದೆ – 69,250 ರಿಂದ 1,34,200 ರೂ
. ಸಹಾಯಕ ಕೃಷಿ ಅಧಿಕಾರಿ – 65,950 ರಿಂದ 1,24,900 ರೂ

ವಯಸ್ಸಿನ ಮಿತಿ /Age Restrictions For Agariculture Officers Recruitment In KSDA 2026


ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು
. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
.ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 43 ವರ್ಷ
. ಪ.ಜಾತಿ, ಪ.ಪಂ, ಪ್ರವರ್ಗ 1,ಅಭ್ಯರ್ಥಿಗಳಿಗೆ – 45ವರ್ಷ

ಅರ್ಜಿ ಶುಲ್ಕ /Application fees For Agariculture Officers Recruitment In KSDA 2026


.ಸಾಮಾನ್ಯ ಅರ್ಹತೆ,ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- ರೂ 750
. ಪ.ಜಾತಿ, ಪ.ಪಂ, ಪ್ರವರ್ಗ 1,ಮಾಜಿ ಸೈನಿಕ, ತೃತೀಯ ಲಿಂಗ ಅಭ್ಯರ್ಥಿಗಳಿಗೆ – ರೂ 500
. ವಿಶೇಷ ಚೇತನ ಅಭ್ಯರ್ಥಿಗಳು – ರೂ 250

ಶೈಕ್ಷಣಿಕ ಅರ್ಹತೆ /Educational Qualification For Agariculture Officers Recruitment In KSDA 2026


ಶೇ. 85 ರಷ್ಟು ಹುದ್ದೆಗಳಿಗೆ
. ಬಿ,ಎಸ್ಸಿ (ಕೃಷಿ ) ಅಥವಾ
.ಬಿ,ಎಸ್ಸಿ( ಆನರ್ಸ್ )
ಶೇ, 15 ರಷ್ಟು ಹುದ್ದೆಗಳಿಗೆ
. ಬಿ. ಟೆಕ್ ( ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ)
ಅಥವಾ
.ಬಿ. ಟೆಕ್ ( ಆಹಾರ ತಂತ್ರಜ್ಞಾನ)
.ಬಿ,ಎಸ್ಸಿ( ಕೃಷಿ ಮಾರುಕಟ್ಟೆ ಮತ್ತು ಸಹಕಾರ )
ಬಿ,ಎಸ್ಸಿ( ಹಾನರ್ಸ್) ಕೃಷಿ ಮಾರುಕಟ್ಟೆ ಮತ್ತು ಸಹಕಾರ
.ಬಿ,ಎಸ್ಸಿ(ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ಮೆಂಟ್
.ಬಿ,ಎಸ್ಸಿ( ಕೃಷಿ ಜೈವಿಕ ತಂತ್ರಜ್ಞಾನ )
. ಬಿ ಟೆಕ್ (ಕೃಷಿ ಜೈವಿಕ ತಂತ್ರಜ್ಞಾನ)
.ಬಿ ಟೆಕ್( ಅಗ್ರಿಕಲ್ಚರ್ ಇಂಜಿನಿಯರಿಂಗ್ )
. ಬಿ,ಎಸ್ಸಿ(ಅಗ್ರಿಕಲ್ಚರ್ ಇಂಜಿನಿಯರಿಂಗ್ )

ಶೈಕ್ಷಣಿಕ ಅರ್ಹತೆ /Educational Qualification For Agariculture Officers Recruitment In KSDA 2026


ಅಧಿಕೃತ ಅಧಿಸೂಚನೆಯ ಮಾಹಿತಿ ಪ್ರಕಾರ
ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ ?/How to Apply For Agariculture Officers Recruitment In KSDA 2026

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ19/04/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
10/05/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್1) ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್1) ಇಲ್ಲಿ ಕ್ಲಿಕ್ ಮಾಡಿ For RPC
2) ಇಲ್ಲಿ ಕ್ಲಿಕ್ ಮಾಡಿ For KK
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

WCD Kalaburagi Recruitment 2026/ ಕಲಬುರಗಿಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ 2026

ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಕಲಬುರಗಿ ನೇಮಕಾತಿ

ಹುದ್ದೆಗಳ ಸಂಖ್ಯೆ : 412

ಹುದ್ದೆಗಳ ಹೆಸರು : ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರು

ಉದ್ಯೋಗ ಸ್ಥಳ : ( ಅಫ್ಜಲ್ಪುರ ತಾಲೂಕಿನ ವಿವಿಧ ಗ್ರಾಮಗಳು ಹಾಗೂ ಕಲಬುರ್ಗಿ ಜಿಲ್ಲೆ )

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಒಟ್ಟು 412ಹುದ್ದೆಗಳು ಅಂಗನವಾಡಿ ಕಾರ್ಯಕರ್ತೆಯರು 89 ಹುದ್ದೆಗಳು ಹಾಗು ಸಹಾಯಕಿಯರು 323 ಹುದ್ದೆಗಳು

ಅದರಲ್ಲಿ ಆಫ್ಜಲಾಪುರ್ ಶಿಶು ಅಭಿವೃದ್ಧಿ ಯೋಜನೆಯಲ್ಲಿ

ಕಾರ್ಯಕರ್ತೆಯರು – 6

ಸಹಾಯಕಿಯರು – 35


Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details For WCD Kalaburagi Recruitment 2026


ಆಯ್ಕೆಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇವರಿಗೆ ಮಾಸಿಕವಾಗಿ ಸರ್ಕಾರ ನಿಗದಿಪಡಿಸಿದ ಗೌರವದನವನ್ನು ನೀಡಲಾಗುತ್ತದೆ, ಪ್ರಸ್ತುತ ಮೊತ್ತವು ಕಾಲಕಾಲಕ್ಕೆ ಸರಕಾರದ ಆದೇಶದಂತೆ ಬದಲಾಗುತ್ತದೆ, ಪ್ರಸ್ತುತ ಅಂಗನವಾಡಿ ಕಾರ್ಯಕರ್ತೆಯರಿಗೆ 10,000 ದಿಂದ 11,500 ರೂ ಮತ್ತು ಸಹಾಯಕಿಯರಿಗೆ 5,000 ದಿಂದ 6500 ರೂ ವರೆಗೆ ಗೌರವದನ ನೀಡಲಾಗುತ್ತದೆ, ಇದರೊಂದಿಗೆ ಸೇವಾ ಹಿರಿತನದ ಆಧಾರದ ಮೇಲೆ ಹೆಚ್ಚುವರಿ ಬತ್ತೆಗಳು ದೊರೆಯುವ ಸಾಧ್ಯತೆಯೂ ಇರುತ್ತದೆ

ವಯಸ್ಸಿನ ಮಿತಿ /Age Restrictions ಹಾಗು ವಯೋಮಿತಿ ಸಡಿಲಿಕೆ /Age Relaxation For WCD Kalaburagi Recruitment 2026

ಪ್ರಸ್ತುತ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಆಗಿರಬೇಕು ಮತ್ತು ಅರ್ಥ 35 ವರ್ಷ ಮೀರಿರಬಾರದು
. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -35 ವರ್ಷಗಳು
. ಪರಿಶಿಷ್ಟ ಜಾತಿಯ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 40 ವರ್ಷಗಳು
. ವಿಕಲಚೇತನ ಅಭ್ಯರ್ಥಿಗಳಿಗೆ – ಸರ್ಕಾರದ ನಿಯಮದಂತೆ 10 ವರ್ಷಗಳ ಹೆಚ್ಚುವರಿ ಸಡಿಮಿಕೆ ನೀಡಲಾಗುವುದು

ಅರ್ಜಿ ಶುಲ್ಕ /Application fees For WCD Kalaburagi Recruitment 2026


ಕಲ್ಬುರ್ಗಿ ಅಂಗನವಾಡಿ ನೇಮಕಾತಿ ಪ್ರಕ್ರಿಯೆಗೆ ಯಾವುದೇ ಅರ್ಜಿ ಸಲ್ಲಿರುವುದಿಲ್ಲ.

ಶೈಕ್ಷಣಿಕ ಅರ್ಹತೆ /Educational Qualification For WCD Kalaburagi Recruitment 2026


ಅಧಿಸೂಚನೆಯ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 12ನೇ ತರಗತಿ ಪಾಸ್ ಆಗಿರಬೇಕು (PUC ) ಒಂದು ವೇಳೆ 12ನೇ ತರಗತಿ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಹತ್ತನೇ ತರಗತಿಯ ಅಂಕಗಳನ್ನು ಪರಿಗಣಿಸಲಾಗುತ್ತದೆ.
. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಪಾಸ್ ಆಗಿರಬೇಕು, ಈ ಮೊದಲು ನಾಲ್ಕನೇ ಅಥವಾ ಒಂಬತ್ತನೇ ತರಗತಿಗೆ ಉತ್ತೀರ್ಣರಾದವರಿಗೆ ಅವಕಾಶವಿತ್ತು, ಆದರೆ ಪ್ರಸ್ತುತ ನಿಯಮಗಳ ಪ್ರಕಾರ ಎಸ್ಎಸ್ಎಲ್ ಸಿ ಕಡ್ಡಾಯವಾಗಿದೆ.

ಆಯ್ಕೆ ವಿಧಾನ /Selection Procedure For WCD Kalaburagi Recruitment 2026


.ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ನೇಮಕಾತಿ ಸಂಪೂರ್ಣವಾಗಿ ಮೆರಿಟ್ ಆಧಾರಿತವಾಗಿರುತ್ತದೆ, ಯಾವುದೇ ತರಹದ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಇರುವುದಿಲ್ಲ
. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತಿದೆ.
. ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ, ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ,
. ಈ ಪಟ್ಟಿಗೆ ಏನಾದರು ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ
. ಯಾವುದೇ ತರದ ಆಕ್ಷೇಪಣೆಗಳು ಇಲ್ಲವಾದಲ್ಲಿ, ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಲಾಗುತ್ತದೆ.
. ವಿಧವಿಯರು, ಅಂಗವಿಕಲರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸರಕಾರದ ನಿಯಮದಂತೆ ಆದ್ಯತೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ?/How to Apply For WCD Kalaburagi Recruitment 2026

ಅರ್ಜಿ ಸಲ್ಲಿಸುವುದು ಹೇಗೆ ?/How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

Download link: Given Below

File Language: Kannada/English

Which Department: Education

File Format Type: PDF

File Size: 115KB

Total Pages:1Pages

Download Link: Click Below Blue Color Link To Download Job Notification Link /Application Link

Scanned Copy: Yes

Editable text: No

Copy text: No

Print enables: Yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Strictly For Educational And Knowledge Purpose Only

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕಪ್ರಗತಿಯಲ್ಲಿದೆ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
30/042026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

Leave a Comment