ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬೈಲಹೊಂಗಲ ನಲ್ಲಿ ಸಹಾಯಕ ಮತ್ತು ಕಛೇರಿ ಸಹಾಯಕರ ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 2025- Bailhongal Cooperative Bank Recruitment 2025 Apply Now

ಎಲ್ಲರಿಗೂ ನಮಸ್ಕಾರ
ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಬೈಲಹೊಂಗಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ನಲ್ಲಿ ಕಿರಿಯ ಸಹಾಯಕರು ಮತ್ತು ಕಚೇರಿ ಸಹಾಯಕರು (ಸಿಪಾಯಿ ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಬನ್ನಿ ಇದರ ಬಗ್ಗೆ ಮಾಹಿತಿ ತಿಳಿಯೋಣ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಬೈಲಹೊಂಗಲ್ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 08
ಹುದ್ದೆಗಳ ಹೆಸರು : ಕಿರಿಯ ಸಹಾಯಕ, ಕಚೇರಿ ಸಹಾಯಕ
ಉದ್ಯೋಗ ಸ್ಥಳ : ಬೈಲಹೊಂಗಲ (ಕರ್ನಾಟಕ )
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಕಿರಿಯ ಸಹಾಯಕ ಹುದ್ದೆಗಳು – 06
ಕಚೇರಿ ಸಹಾಯಕ(ಸಿಪಾಯಿ )ಹುದ್ದೆಗಳು – 02

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ


.ಕಿರಿಯ ಸಹಾಯಕ ಹುದ್ದೆಗೆ -27,650 ರಿಂದ 52,650 ರೂ
. ಕಚೇರಿ ಸಹಾಯಕರ (ಸಿಪಾಯಿ )ಹುದ್ದೆಗಳು -19,950 ರಿಂದ 37,900 ರೂ ವರೆಗೆ ವೇತನ ನೀಡಲಾಗುತ್ತದೆ.

ವಯಸ್ಸಿನ ಮಿತಿ


. ಅದಿ ಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 18ವರ್ಷ ಪೂರೈಸಿರಬೇಕು.
. SC/ST, ಪ್ರವರ್ಗ -1, ಅಭ್ಯರ್ಥಿಗಳಿಗೆ 18 ರಿಂದ 40ವರ್ಷ
. ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗಾಗಿ – 18 ರಿಂದ 38 ವರ್ಷ
. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 18 ರಿಂದ 35ವರ್ಷ

ಅರ್ಜಿ ಶುಲ್ಕ

  • ಕಿರಿಯ ಸಹಾಯಕ ಹುದ್ದೆಗಳಿಗೆ – 1,000 ರೂ
  • ಸಿಪಾಯಿ ಹುದ್ದೆಗಳಿಗೆ- 500 ರೂ
  • (ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 50% ರಷ್ಟು ಅರ್ಜಿ ಶುಲ್ಕ ರಿಯಾಯಿತಿ ಇರುತ್ತದೆ )

ಶೈಕ್ಷಣಿಕ ಅರ್ಹತೆ

  1. ಕಿರಿಯ ಸಹಾಯಕ ಹುದ್ದೆಗಳು – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ದ್ವಿತೀಯ ಪಿಯುಸಿ/ ಬಿ.ಕಾಂ/ ಬಿ.ಸಿ.ಎ/ಎಂ.ಸಿ.ಎ/ಬಿ.ಇ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸರಬೇಕು.
    .ಅರ್ಹತೆ – ಕಂಪ್ಯೂಟರ್, ಬ್ಯಾಂಕಿಂಗ್, ಲೆಕ್ಕಶಾಸ್ತ್ರ, ವಹಿವಾಟು ಮತ್ತು ಮಾರ್ಕೆಟಿಂಗ ಪರಿಚಯ, ಕನ್ನಡ ಮತ್ತು ಇಂಗ್ಲಿಷ್ ಓದಲು ಮತ್ತು ಬರೆಯಲು, ಮಾತನಾಡಲು ಬರಬೇಕು.

2) ಕಚೇರಿ ಸಹಾಯಕ ( ಸಿಪಾಯಿ)ಹುದ್ದೆಗಳು
ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿ (SSLC) ಪಾಸ್ ಆಗಿರಬೇಕು.
. ಕೌಶಲ್ಯ – ಕನ್ನಡವನ್ನು ಓದಲು,ಬರೆಯಲು, ತಿಳಿದುಕೊಳ್ಳಲು, ಮತ್ತು ಮಾತನಾಡಲು ಬರಬೇಕು.

ಆಯ್ಕೆ ವಿಧಾನ


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ನಿಯಮಗಳು ಅನುಸಾರ ಲಿಖಿತ ಪರೀಕ್ಷೆ, ವಿದ್ಯಾರ್ಹತೆ ಮತ್ತು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಪಡೆಯುವ ಸ್ಥಳ


ಅರ್ಜಿ ಫರ್ಮ್ ಗಳನ್ನು ಪ್ರಧಾನ ಕಛೇರಿ ಬೈಲಹೊಂಗಲ ನಲ್ಲಿ ಬ್ಯಾಂಕಿಂಗ್ ವ್ಯವಹಾರದ ಸಮಯದಲ್ಲಿ ಅರ್ಜಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ
ಇ-ಮೇಲ್ ವಿಳಾಸ – bucbainbr@bailhongalurbank.in

ಅರ್ಜಿ ಸಲ್ಲಿಕೆ ವಿಳಾಸ
ದಿ ಬೈಲಹೊಂಗಲ ಅರ್ಬನ್ ಕೋ -ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೈಲಹೊಂಗಲ

ಅರ್ಜಿ ಸಲ್ಲಿಸುವುದು ಹೇಗೆ ?

  • .ಅಭ್ಯರ್ಥಿ ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • .ಅಭ್ಯರ್ಥಿಯು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
  • .ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • .ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
  • .ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ.ದಾಖಲೆಗಳನ್ನು ಸಲ್ಲಿಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • .ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
  • .ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
  • ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ03/01/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15/02/2025

ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ ಸೈಟ್ bailhongalurbanbank.in
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ

Leave a Comment