ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ 2025- BMRCL Train Operator Recruitment 2025.

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯ ಇರುವ ಟ್ರೈನ್ ಆಪರೇಟರ್ ಹುದ್ದೆಗಳ ಬರ್ತಿಗೆ ಅರ್ಹ ಹಾಗು ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬನ್ನಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ .

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ.
ಹುದ್ದೆಗಳ ಸಂಖ್ಯೆ : 50
ಹುದ್ದೆಗಳ ಹೆಸರು : ಟ್ರೈನ್ ಆಪರೇಟರ್
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ ದಲ್ಲಿ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ/Salary Deatails


ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 35,000 ರಿಂದ ರೂ 82,660 ರೂ ಸಂಬಳ ನೀಡಲಾಗುವುದು. ಎಲೆಕ್ಟ್ರಾನಿಕ್ಸ್

ವಯಸ್ಸಿನ ಮಿತಿ


ದಿನಾಂಕ 12/03/2025 ರಂತೆ
38 ವರ್ಷ ವಯಸ್ಸನ್ನು ಮೀರಿರಬಾರದು.

ಅರ್ಜಿ ಶುಲ್ಕ/ Application fees


ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ/Educational Qualification


ಮ್ಯಾಟ್ರಿಕೊಲೇಷನ್ ಮತ್ತು ಬೆಳಗಿನ ಯಾವುದೇ ಬ್ರಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಇಂಜಿನಿಯರಿಂಗ್ / ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರಬೇಕು.

ಆಯ್ಕೆ ವಿಧಾನ/ Selection Procedure


.ವೈಯಕ್ತಿಕ ಸಂದರ್ಶನ
. ಲಿಖಿತ ಪರೀಕ್ಷೆ
.ಸ್ಕಿಲ್ ಟೆಸ್ಟ್
.ಮೆಡಿಕಲ್ ಟೆಸ್ಟ್ ನಡೆಸಿ
.ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ .

ಅರ್ಜಿ ಸಲ್ಲಿಸುವುದು ಹೇಗೆ ? /How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

10) ಭರ್ತಿ ಮಾಡಿದ ಅರ್ಜಿಯನ್ನು ಫ್ರೆಂಡ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಸ್ಪೀಡ್ ಪೋಸ್ಟ್ / ಕೊರಿಯರ್ ಮೂಲಕ ಕಳುಹಿಸಬೇಕು.

ಅರ್ಜಿ ಕಳುಹಿಸುವ ವಿಳಾಸ

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿ.ಎಂ.ಟಿ. ಸಿ. ಕಾಂಪ್ಲೆಕ್ಸ್, ಕೆ, ಹೆಚ್. ರೋಡ್, ಶಾಂತಿನಗರ, ಬೆಂಗಳೂರು – 560027

ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ12/03/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04/04/2025

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

Leave a Comment