BSF Constable GD Recruitment 2025 /ಬಿಎಸ್ಎಫ್ ಕಾನ್ಸ್ಟೇಬಲ್ ನೇಮಕಾತಿ 2025

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಬಿಎಸ್ಎಫ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ 549 ಕಾನ್ಸ್ಟೇಬಲ್ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

BSF Constable GD Recruitment 2025 /ಬಿಎಸ್ಎಫ್ ಕಾನ್ಸ್ಟೇಬಲ್ ನೇಮಕಾತಿ 2025

ಇಲಾಖೆ ಹೆಸರು : ಬಾರ್ಡರ್ ಸೆಕ್ಯೂರಿಟಿ ಫೋರ್ಸ್(BSF)
ಹುದ್ದೆಗಳ ಸಂಖ್ಯೆ : 549

ಹುದ್ದೆಗಳ ಹೆಸರು : ಕಾನ್ಸ್ಟೇಬಲ್ (ಜಿಡಿ)

ಉದ್ಯೋಗ ಸ್ಥಳ : ಅಖಿಲ ಭಾರತ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
ಒಟ್ಟು 549 ಹುದ್ದೆಗಳ ನೇಮಕಾತಿ

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details For BSF Constable GD Recruitment 2025


ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿ ಗಳಿಗೆ ಪ್ರತಿ ತಿಂಗಳು 21,700 to 69,100 ವರೆಗೆ ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ /Age Restrictions For BSF Constable GD Recruitment 2025


ದಿನಾಂಕ 01/08/2025 ಕ್ಕೆ ಅಭ್ಯರ್ಥಿ ಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ /Age Relaxation For BSF Constable GD Recruitment 2025


.ಎಸ್ಸಿ, ಎಸ್ಟಿ, ಅಭ್ಯರ್ಥಿ ಗಳಿಗೆ – 05 ವರ್ಷ
. ಒಬಿಸಿ ಅಭ್ಯರ್ಥಿ ಗಳಿಗೆ – 03 ವರ್ಷ

ಅರ್ಜಿ ಶುಲ್ಕ /Application fees For BSF Constable GD Recruitment 2025


. ಉಳಿದ ಅಭ್ಯರ್ಥಿಗಳಿಗೆ ಶುಲ್ಕ – ರೂ 159
. ಎಸ್ಸಿ, ಎಸ್ಟಿ, ಮಹಿಳಾ, ಅಭ್ಯರ್ಥಿಗಳಿಗೆ – ಶುಲ್ಕ ಇರುವದಿಲ್

ಶೈಕ್ಷಣಿಕ ಅರ್ಹತೆ /Educational Qualification For BSF Constable GD Recruitment 2025


. ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಅದೇರೀತಿ ನಿಗದಿ ಪಡಿಸಿದ ಕ್ರೀಡಾ ಅರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ /Selection Procedure For BSF Constable GD Recruitment 2025


. ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್(PST)
. ವೈದ್ಯಕೀಯ ಪರೀಕ್ಷೆ
. ದಾಖಲೆಗಳ ಪರಿಶೀಲನೆ

ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್(PST)
. ಪುರುಷ ಅಭ್ಯರ್ಥಿಗಳ ಎತ್ತರ 170cm
. ಮಹಿಳಾ ಅಭ್ಯರ್ಥಿಗಳ ಎತ್ತರ 157cm

ಅರ್ಜಿ ಸಲ್ಲಿಸುವುದು ಹೇಗೆ ?/How to Apply For BSF Constable GD Recruitment 2025

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಅಗತ್ಯ ದಾಖಲೆಗಳು

.ಫೋಟೋ
. ಸಹಿ
.ಆಧಾರ್ ಕಾರ್ಡ್ / ಗುರುತಿನ ಚೀಟಿ
.ಅನುಭವ ಪ್ರಮಾಣಪತ್ರ (ಅಗತ್ಯವಿದ್ದರೆ)
.ಜಾತಿ ಪ್ರಮಾಣಪತ್ರ
. ಅಂಕ ಪಟ್ಟಿ

ಸಾಮಾನ್ಯ ತಪ್ಪುಗಳು

ಅರ್ಜಿ ಹಾಕುವಾಗ ಈ ತಪ್ಪುಗಳನ್ನು ತಪ್ಪಿಸಿ:
1) ತಪ್ಪು ದಾಖಲೆ ಅಪ್‌ಲೋಡ್ ಮಾಡುವುದು
2) ಕೊನೆಯ ದಿನದವರೆಗೆ ಕಾಯುವುದು
3) ತಪ್ಪು ವರ್ಗ ಆಯ್ಕೆ ಮಾಡುವುದು
4) ಫೋಟೋ/ಸಹಿ ಸರಿಯಾಗಿ ಅಪ್‌ಲೋಡ್ ಮಾಡದಿರುವುದು

ಈ ಉದ್ಯೋಗದ ವಿಶೇಷತೆಗಳು

ಗೌರವಾನ್ವಿತ ಹುದ್ದೆ
ಉತ್ತಮ ಸಂಬಳ
ಸರ್ಕಾರಿ ಸೌಲಭ್ಯಗಳು
ಉತ್ತಮ ಕರಿಯರ್ ಬೆಳವಣಿಗೆ ಅವಕಾಶ

ಮುಖ್ಯ ಸೂಚನೆ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಉತ್ತಮ

File Language: Kannada/English

Which Notification : Jobs Notification

File Format Type: PDF

File Size: Less Than 1MB

Total Pages: 06 Pages

Scanned Copy: Yes

Editable text: No

Copy text: No

Print enables: Yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Click Below Blue Color Link To Download Job Notification Link

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ27/12/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15/01/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್1) ಇಲ್ಲಿ ಕ್ಲಿಕ್ ಮಾಡಿ

2)ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

Leave a Comment