BSF Constable GD Recruitment 2025/ಬಿಎಸ್ಎಫ್ ನಲ್ಲಿ ಕಾನ್ಸ್ಟೇಬಲ್(ಜನರಲ್ ಡ್ಯೂಟಿ )ಹುದ್ದೆಗಳ ನೇಮಕಾತಿ 2025
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕ್ರೀಡಾ ಕೂಟ ದಲ್ಲಿ ಖಾಲಿ ಇರುವ 391 ಕಾನ್ಸ್ಟೇಬಲ್(ಜನರಲ್ ಡ್ಯೂಟಿ) ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯೊನ ಬನ್ನಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಾವು … Read more