Vidyasiri Scholarship For Post Matric Students 2025/ವಿದ್ಯಾಸಿರಿ ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿ ವೇತನ 2025
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ. ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. Vidyasiri Scholarship FOR Post Matric Students For OBC 2025 / ವಿದ್ಯಾಸಿರಿ ವಿದ್ಯಾರ್ಥಿ ವೇತನ ಮೆಟ್ರಿಕ್ ನಂತರದ ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿ … Read more