Security Assistant Recruitment in Intelligence Burea 2025/ಗುಪ್ತಚರ ಇಲಾಖೆಯಲ್ಲಿ ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ 2025
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಗುಪ್ತಚರ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ 4987 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ … Read more