ಎಲ್ಲರಿಗೂ ನಮಸ್ಕಾರ
ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿರುವುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಒಂದಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳಿಗೆ ಸರ್ಕಾರ ರೇಷನ್ ಕಾರ್ಡನ್ನು ನೀಡುತ್ತದೆ. ರೇಷನ್ ಕಾರ್ಡ್ ಅನ್ನು ಹೊಂದಿರುವ ಫಲಾನುಭವಿಗಳು ರಾಜ್ಯ ಸರ್ಕಾರವು ನೀಡುತ್ತಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಅಣ್ಣ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಹೇಳಿರುವಂತೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಲಭ್ಯವಾಗದ ಕಾರಣ ಅಕ್ಕಿ ಬದಲಿಗೆ ಪ್ರತಿ ಕೆ.ಜಿಗೆ 34 ರೂ ಯಂತೆ ಪ್ರತಿ ಸದಸ್ಯರಿಗೆ 170ರೂ ನೀಡಲಾಗುತ್ತದೆ.
BPL ಕಾರ್ಡ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ Anna Bhagya DBT ಮೂಲಕ ಹಣ ಜಮಾ ಮಾಡಲಾಗುತ್ತದೆ. ಅದೇ ರೀತಿ ಪ್ರತಿ ತಿಂಗಳು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಹಣ ವರ್ಗಾವಣೆ ಆಗುತ್ತದೆ.
ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.
…………
…………
Anna Bhagya Amount DBT Status check 2026:
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಸಂಪೂರ್ಣ ಮಾಹಿತಿ ಲಿಂಕ್ ->>> ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಅನ್ನ ಭಾಗ್ಯ ಯೋಜನೆ ಹಣ ಜಮಾ ಆಗಿದೆಯೇ ಎಂಬುದನ್ನು ತಿಳಿಯಲು DBT Karnataka ಅದಿಕೃತ ಯಾಪ್ (App) ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅಥವಾ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲನೆ ಮಾಡಬಹುದು.
How To Check The Anna Bhagya Amount DBT Status 2026 in Home
ಅನ್ನ ಭಾಗ್ಯ ಯೋಜನೆ ಹಣ ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಜಮವಾಗಿದೆ ಎಂಬುದನ್ನು ತಿಳಿಯಲು ಈ ಕೆಳಗೆ ನೀಡಲಾಗಿರುವ ವಿಧಾನ ಮೂಲಕ ಚೆಕ್ ಮಾಡಿಕೊಳ್ಳಬಹುದು.
ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಲು ಬಯಸುವ ಫಲಾನುಭವಿಗಳು.
ಮೊದಲು ತಮ್ಮ ಮೊಬೈಲ್ ನ ಪ್ಲೇ ಸ್ಟೋರ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಬೇಕು.
. ಓಪನ್ ಮಾಡಿಕೊಂಡ ಮೇಲೆ ಸರ್ಚ್ ಬಾಕ್ಸ್ ನಲ್ಲಿ DBT KARNATAKA ಎಂದು ಸರ್ಚ್ ಮಾಡಿಕೊಳ್ಳಿ
ನಂತರ ಮೊದಲಿಗೆ ಬರುವಂತಹ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿಕೊಳ್ಳುವ ಮೂಲಕ ಇನ್ಸ್ಟಾಲ್ ಮಾಡಿಕೊಳ್ಳಬೇಕು.
OR
Step- 1
ಈ ಕೆಳಗೆ ನೀಡಿರುವ ಲಿಂಕ್ ಮೂಲಕ DBT Karnataka ಅಧಿಕೃತ App ನ್ನು ಡೌನ್ಲೋಡ್ ಮಾಡಿಕೊಳ್ಳಿ.
Step – 2
ಇನ್ಸ್ಟಾಲ್ ಮಾಡಿಕೊಂಡ ಮೇಲೆ ಓಪನ್ ಮಾಡಬೇಕು ಓಪನ್ ಮಾಡಿದ ನಂತರ ಪಲಾನುಭವಿಗಳ ಆಧಾರ ಸಂಖ್ಯೆಯನ್ನು ಕೇಳಿರುವ ಜಾಗದಲ್ಲಿ ಬರ್ತಿಮಾಡಬೇಕು .
Step- 3
ಆಧಾರ್ ಕಾರ್ಡ ನೊಂದಿಗೆ ಲಿಂಕ್ ಆಗಿರುವಂತಹ ಮೊಬೈಲ್ ಸಂಖ್ಯೆಗೆ ಆರು ಅಂಕಿಯ ಒಟಿಪಿ ಬರುತ್ತದೆ.
Step -4
ಬಂದನಂತರ ಅದನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿಕೊಂಡು ನಿಮ್ಮದೇ ಆದ ಹೊಸ ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಳ್ಳಿ .
Step- 5
ತದನಂತರ ಲಾಗಿನ್ ಆಗಿ,ಲಾಗಿನ್ ಆದ ಮೇಲೆ ನೀವು ಈ ಒಂದು ಆಪ್ ನಲ್ಲಿ ನಿಮ್ಮ ಅಣ್ಣ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳ ಬಹುದಾಗಿದೆ.
ಈ ತರಹ ನೀವು ಮನೆಯಲ್ಲಿ ನಿಮ್ಮ ಮೊಬೈಲ್ ನ ಸಹಾಯದ ಮೂಲಕ ಅನ್ನಭಾಗ್ಯ ಯೋಜನೆ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.
ಇಲ್ಲಿ ಕ್ಲಿಕ್ ಮಾಡಿ —- ⬇️
DBT Karanataka App
DBT Karnataka App Image⬇️

| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
Note/- ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ನೀವು ಹೀಗೆ ಮಾಡುವುದರಿಂದ ಅನ್ನಭಾಗ್ಯ ಯೋಜನೆ ಹಣವನ್ನು ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ನಿಮ್ಮ ಸ್ನೇಹಿತರಿಗು ಕೂಡ ಮಾಹಿತಿ ದೊರಕುತ್ತದೆ.