ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ UPSC/ಬ್ಯಾಂಕಿಂಗ್ ಪಿ. ಓ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ.
ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
Free Coaching Application 2025: ನೀವು ಉಚಿತ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಕಾಯುತಿದೀರಾ ಹಾಗಾದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ UPSC/ಬ್ಯಾಂಕಿಂಗ್ ಪಿ. ಓ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರವರ್ಗ-1,2ಎ, 3ಎ, 3ಬಿ, ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು
. ವಿದ್ಯಾರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ಪದವಿ ಪಡೆದಿರಬೇಕು.
. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1,2ಎ, 3ಎ, 3ಬಿ, ಗೆ ಸೇರಿರಬೇಕು .
. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಮಿತಿ 5 ಲಕ್ಷ ರೂಪಾಯಿ ಮೀರಿರಬಾರದು.
. ವಿದ್ಯಾರ್ಥಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ, ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವಯೋಮಿತಿ :
ಯು.ಪಿ.ಎಸ್.ಸಿ ನಾಗರಿಕ ಸೇವೆ ತರಬೇತಿಗೆ ಕನಿಷ್ಟ 21 ವರ್ಷ ಹಾಗೂ ಗರಿಷ್ಠ 31 ವರ್ಷ ಮೀರಿರಬಾರದು.
ಬ್ಯಾಂಕಿಂಗ್ ಪಿ.ಓ ತರಬೇತಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770006 ಅನ್ನು ( ಬೆಳಗ್ಗೆ 10 ರಿಂದ ಸಂಜೆ 5.30 ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ. ಸಂಪರ್ಕಿಸಬಹುದು ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/06/2025
Free Coaching Application 2025 ಪ್ರಮುಖ ಲಿಂಕ್ ಗಳು
ಪ್ರಮುಖ ದಿನಾಂಕಗಳು | ದಿನಾಂಕ |
---|---|
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 26/05/2025 |
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15/06/2025 |
ಪ್ರಮುಖ ಲಿಂಕ್ ಗಳು
ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ ಪಿಡಿಎಫ್ | 1) ಇಲ್ಲಿ ಕ್ಲಿಕ್ ಮಾಡಿ 2)ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಇದ್ದನು ಸಹ ಓದಿ
1)ಸ್ಟಾಪ್ ಸೆಲೆಕ್ಷನ್ ಕಮಿಷನ್ ನಲ್ಲಿ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿ 2025->>>> ಇಲ್ಲಿ ಕ್ಲಿಕ್ ಮಾಡಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.