ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಬಂದಿರುವಂತಹ 2000ರೂ ಹಣವನ್ನು ಮೊಬೈಲ್ ಮೂಲಕ ಮನೆಯಲ್ಲಿಯೇ ಕುಳಿತುಕೊಂಡು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಲಿದ್ದೇವೆ.
ಗೃಹಲಕ್ಷ್ಮಿ ಯೋಜನೆಯು ಸರ್ಕಾರ ಬಿಡುಗಡೆ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆ ಯಾಗಿರುತ್ತದೆ.ಈ ಒಂದು ಯೋಜನೆ ಅಡಿಯಲ್ಲಿ ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಆರ್ಥಿಕ ನೆರವು ನೀಡುವ ಯೋಜನೆ ಯಾಗಿರುತ್ತದೆ .
ಈ ಒಂದು ಯೋಜನೆಯಡಿಯಲ್ಲಿ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2000 ರೂ ಗಳು ಆರ್ಥಿಕ ನೆರವನ್ನು ನೀಡಲಾಗುತ್ತಿದೆ.
ಬನ್ನಿ ಈ ಲೇಖನದಲ್ಲಿ, ನೀವು ನಿಮ್ಮ ಮೊಬೈಲ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಕ್ಷಿಪ್ತ ಮಾಹಿತಿ ತಿಳಿದುಕೊಳ್ಳೋಣ.
ಹೌದು ಸ್ನೇಹಿತರೆ,
ಗೃಹಲಕ್ಷ್ಮಿ ಯೋಜನೆ ಹಣವನ್ನು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು ಹಾಗು ಅದೇರೀತಿ ಅನ್ನಭಾಗ್ಯ ಯೋಜನೆಯ ಹಣವನ್ನು ಕೂಡ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊಬೈಲ್ ನ ಸಹಾಯದ ಮೂಲಕ ಮನೆಯಲ್ಲಿಯೇ ಕುಳಿತುಕೊಂಡು ಚೆಕ್ ಮಾಡಿಕೊಳ್ಳುವುದು ಹೇಗೆ?
ಮೊಬೈಲ್ ಮೂಲಕವೇ ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಲು ಬಯಸುವ ಫಲಾನುಭವಿಗಳು.
ಮೊದಲು ತಮ್ಮ ಮೊಬೈಲ್ ನ ಪ್ಲೇ ಸ್ಟೋರ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಳ್ಳಬೇಕು.
. ಓಪನ್ ಮಾಡಿಕೊಂಡ ಮೇಲೆ ಸರ್ಚ್ ಬಾಕ್ಸ್ ನಲ್ಲಿ DBT KARNATAKA ಎಂದು ಸರ್ಚ್ ಮಾಡಿಕೊಳ್ಳಿ
ನಂತರ ಮೊದಲಿಗೆ ಬರುವಂತಹ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿಕೊಳ್ಳುವ ಮೂಲಕ ಇನ್ಸ್ಟಾಲ್ ಮಾಡಿಕೊಳ್ಳಬೇಕು.
ಇನ್ಸ್ಟಾಲ್ ಮಾಡಿಕೊಂಡ ಮೇಲೆ ಓಪನ್ ಮಾಡಬೇಕು ಓಪನ್ ಮಾಡಿದ ನಂತರ ಗೃಹಲಕ್ಷ್ಮಿ ಪಲಾನುಭವಿಗಳ ಆಧಾರ ಸಂಖ್ಯೆಯನ್ನು ಕೇಳಿರುವ ಜಾಗದಲ್ಲಿ ಬರ್ತಿಮಾಡಬೇಕು .
ನಂತರ ಆಧಾರ್ ನೊಂದಿಗೆ ಲಿಂಕ್ ಆಗಿರುವಂತಹ ಮೊಬೈಲ್ ಸಂಖ್ಯೆಗೆ ಆರು ಅಂಕಿಯ ಒಟಿಪಿ ಬಂದನಂತರ ಅದನ್ನು ಕೇಳಿರುವ ಜಾಗದಲ್ಲಿ ಭರ್ತಿ ಮಾಡಿಕೊಂಡು ನಿಮ್ಮದೇ ಆದ ಹೊಸ ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಳ್ಳಿ .
ತದನಂತರ ಲಾಗಿನ್ ಆಗಿ,ಲಾಗಿನ್ ಆದ ಮೇಲೆ ನೀವು ಈ ಒಂದು ಆಪ್ ನಲ್ಲಿ ನಿಮ್ಮ ಒಂದು ಗೃಹಲಕ್ಷ್ಮಿ ಯೋಜನೆಯ ಮತ್ತು ಅಣ್ಣ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳ ಬಹುದು.
ಈ ತರಹ ನೀವು ಮನೆಯಲ್ಲಿ ನಿಮ್ಮ ಮೊಬೈಲ್ ನ ಸಹಾಯದ ಮೂಲಕ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.
ಅಥವಾ OR 👇
DBT KARNATAKA ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ, ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ DBT KARNATAKA ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಇಲ್ಲಿ ಕ್ಲಿಕ್ ಮಾಡಿ ->>> DBT KARNATAKA
DBT KARNATAKA App Image 👇

ಪ್ರಮುಖ ಲಿಂಕ್ ಗಳು
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
Note/- ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ನೀವು ಹೀಗೆ ಮಾಡುವುದರಿಂದ ಗೃಹಲಕ್ಷ್ಮಿ ಯೋಜನೆ ಹಣವನ್ನು ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ನಿಮ್ಮ ಸ್ನೇಹಿತರಿಗು ಕೂಡ ಮಾಹಿತಿ ದೊರಕುತ್ತದೆ.