ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2025/ IOCL Junior Engineer Recruitment 2025
ಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(IOCL)
ಹುದ್ದೆಗಳ ಸಂಖ್ಯೆ : 1,104
ಹುದ್ದೆಗಳ ಹೆಸರು : ಜೂನಿಯರ್ ಇಂಜಿನಿಯರ್/ಆಫೀಸರ್ಸ್
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ /Salary Details
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,000 ದಿಂದ 1,20,000ರೂ ವರೆಗೆ ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ /Age Restrictions
ಅಧಿಕೃತ ಅಧಿಸೂಚನೆ ಪ್ರಕಾರ, ದಿನಾಂಕ 01/07/2025 ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ /Age Relaxation
ಅಧಿಕೃತ ಅದಿಸೂಚನೆಯನ್ನು ವೀಕ್ಷಿಸಿ ಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ /Application fees
.ಎಸ್ಸಿ/ಎಸ್ಟಿ /ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ತರಹದ ಶುಲ್ಕ ಇರುವುದಿಲ್ಲ
. ಉಳಿದ ಅಭ್ಯರ್ಥಿಗಳಿಗೆ – ರೂ 400
ಶೈಕ್ಷಣಿಕ ಅರ್ಹತೆ /Educational Qualification
ಆಯ್ಕೆ ವಿಧಾನ /Selection Procedure
. ಕಂಪ್ಯೂಟರ್ ಆಧಾರಿತ ಪರೀಕ್ಷೆ
. ಗ್ರೂಪ್ ಡಿಸ್ಕಶನ್ ಮತ್ತು ಗ್ರೂಪ್ ಟಾಸ್ಕ್
. ಪರ್ಸನಲ್ ಇಂಟರ್ವ್ಯೂ
ಪರೀಕ್ಷಾ ಕೇಂದ್ರಗಳು
. ಬೆಂಗಳೂರು
.ಮಂಗಳೂರು
. ಮೈಸೂರು
ಅರ್ಜಿ ಸಲ್ಲಿಸುವುದು ಹೇಗೆ ?/How to Apply
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
| ಪ್ರಮುಖ ದಿನಾಂಕಗಳು | ದಿನಾಂಕ |
|---|---|
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 12/09/2025 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 28/09/2025 |
ಪ್ರಮುಖ ಲಿಂಕ್ ಗಳು
| ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | 1) ಇಲ್ಲಿ ಕ್ಲಿಕ್ ಮಾಡಿ 2)ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.