IPPB GDS Executive Recruitment 2025/ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್) ಹುದ್ದೆಗಳ ನೇಮಕಾತಿ 2025

Iಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್) ಒಟ್ಟು 348 ಹುದ್ದೆಗಳ ನೇಮಕಾತಿ ಬನ್ನಿ ಈ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯೋಣ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

IPPB RECRUITMENT 2025 vacancy Details

IPPB GDS Executive Recruitment 2025/ ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್) ಹುದ್ದೆಗಳ ನೇಮಕಾತಿ 2025

ಇಲಾಖೆ ಹೆಸರು : ಗ್ರಾಮೀಣ ಡಾಕ್ ಸೇವಕ
ಹುದ್ದೆಗಳ ಸಂಖ್ಯೆ : 348
ಹುದ್ದೆಗಳ ಹೆಸರು : ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್)
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್)
348 ಹುದ್ದೆಗಳು.

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details


ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,000 ರೂ ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ /Age Restrictions


ಅಧಿಕೃತ ಅಧಿಸೂಚನೆ ಪ್ರಕಾರ, ದಿನಾಂಕ 01/08/2025 ಕ್ಕೆ ಅಭ್ಯರ್ಥಿಗಳಿಗೆ ಕೆನಿಷ್ಟ 20 ವರ್ಷ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ /Application fees

ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ

ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಶೈಕ್ಷಣಿಕ ಅರ್ಹತೆ /Educational Qualification


. ಪದವಿ ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ /Selection Procedure


. ಮೆರಿಟ್ ಲಿಸ್ಟ್
.ಆನ್ಲೈನ್ ಟೆಸ್ಟ್
. ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
.

ಅರ್ಜಿ ಸಲ್ಲಿಸುವುದು ಹೇಗೆ ?/How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ09/10/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29/10/2025

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್1) ಇಲ್ಲಿ ಕ್ಲಿಕ್ ಮಾಡಿ

2)ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

Leave a Comment