ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2025- ISRO URSC Recruitment 2025 Apply now

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಯು ಆರ್ ರಾವ್ ಸೆಟಲೈಟ್ ಸೆಂಟರ URSC Recruitment 2025) ನಲ್ಲಿ ಖಾಲಿ ಇರುವ JRF ಮತ್ತು ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬನ್ನಿ ಈ ಹುದ್ದೆಗಳ ಮಾಹಿತಿ ತಿಳಿಯೋಣ.

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಯುಆರ್ ರಾವ್ ಸ್ಯಾಟಲೈಟ್ ಸೆಂಟರ್ ( ಇಸ್ರೋ )
ಹುದ್ದೆಗಳ ಸಂಖ್ಯೆ : 23
ಹುದ್ದೆಗಳ ಹೆಸರು : ಜೆಆರ್ ಎಫ್, ರಿಸರ್ಚ್ ಅಸೋಸಿಯೇಟ್
ಉದ್ಯೋಗ ಸ್ಥಳ : ಬೆಂಗಳೂರು- ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ
ಜೂನಿಯರ್ ರಿಸರ್ಚ್ ಫೆಲೋ(JRF) -21ಹುದ್ದೆಗಳು
ರಿಸರ್ಚ್ ಅಸೋಸಿಯೇಟ್ -02 ಹುದ್ದೆ

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ
.ಜೂನಿಯರ್ ರಿಸರ್ಚ್ ಫೆಲೋ(JRF) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 37000 – 42000/-
. ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 58000/-

ವಯಸ್ಸಿನ ಮಿತಿ
ISRO ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 28 ವರ್ಷ ಹಾಗೂ ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ/Application fess
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ

ಶೈಕ್ಷಣಿಕ ಅರ್ಹತೆ/Educational Qualification
ಜೂನಿಯರ್ ರಿಸರ್ಚ್ ಫೆಲೋ(JRF): ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಎಂ ಇ ಅಥವಾ ಎಂ.ಟೆಕ್, ಎಂ.ಎಸ್ಸಿ ವಿದ್ಯಾರ್ಥಿ ಪೂರ್ಣಗೊಳಿಸಬೇಕು.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯ ಆಧಾರದ ಮೇಲೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ ?How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ22/03/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20/04/2025

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

Leave a Comment