Karnataka 2nd Puc Practical Exam Date Announced 2026/ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಯ ದಿನಾಂಕ ಬಿಡುಗಡೆ 2026

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾಕ್ಟಿಕಲ್ ಪರೀಕ್ಷೆಯನ್ನು ದಿನಾಂಕ ಜನವರಿ 27 ರಿಂದ ಫೆಬ್ರವರಿ 2, 2026 ರ ವರೆಗೆ ನಡೆಸಲು ವೇಳಾ ಪಟ್ಟಿ ಬಿಡುಗಡೆ ಮಾಡಿದೆ.ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

Karnataka 2nd Puc Practical Exam Date Announced 2026/ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಪರೀಕ್ಷೆಯ ದಿನಾಂಕ ಬಿಡುಗಡೆ 2026

ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣವಾದ kseab.Karnataka.gov.in ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಪ್ರಾಕ್ಟಿಕಲ್ ಪರೀಕ್ಷೆಗಳು ಒಂದು ವಾರದ ಅವಧಿಯಲ್ಲಿ ನಡೆಯಲ್ಲಿದ್ದು, ಈ ಕುರಿತಾಗಿ(KSEAB) ಅಧಿಕೃತವಾದ ಸುತ್ತೋಲೆಯನ್ನು ಹೊರಡಿಸಿದೆ.

ಪ್ರಾಕ್ಟಿಕಲ್ ಪರೀಕ್ಷೆ ಪೂರ್ಣವಾದ ನಂತರ ದ್ವಿತೀಯ ಪಿಯುಸಿ ಮೇನ್ ಎಕ್ಸಾಮ್ ದಿನಾಂಕ ಫೆಬ್ರವರಿ 28 ರಿಂದ ಮಾರ್ಚ್ 17 ರ ವರೆಗೆ ನಡೆಯಲಿದೆ

ಪ್ರಮುಖ ಲಿಂಕ್ ಗಳು –

  1. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ ಬಿಡುಗಡೆ 2026 ಪಿಡಿಎಫ್ ಡೌನ್ಲೋಡ್ ಮಾಡಿಕೊಳಲು – ಇಲ್ಲಿ ಕ್ಲಿಕ್ ಮಾಡಿ
ಪ್ರಾಕ್ಟಿಕಲ್ ಪರೀಕ್ಷೆಯ ಪ್ರಾರಂಭ ದಿನಾಂಕ ಜನವರಿ 27,2026
ಪ್ರಾಕ್ಟಿಕಲ್ ಪರೀಕ್ಷೆಯ ಕೊನೆಯ ದಿನಾಂಕ ಫೆಬ್ರವರಿ 2,2026
ವಾಟ್ಸಪ್ ಗ್ರೂಪ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್1) ಇಲ್ಲಿ ಕ್ಲಿಕ್ ಮಾಡಿ

2) ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01 ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

Leave a Comment