Karnataka High Court Civil Judges Recruitment 2026/ಕರ್ನಾಟಕ ಹೈಕೋರ್ಟ್ ನಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿ 2026

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು

ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಕರ್ನಾಟಕ ಹೈಕೋರ್ಟ್ ನಲ್ಲಿ ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇಮಕಾತಿ ಬನ್ನಿ ಈ ಹುದ್ದೆಗಳ ನೇಮಕಾತಿಯ ಸಂಪೂರ್ಣ ಮಾಹಿತಿ ತಿಳಿಯೋಣ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

Karnataka High Court Civil Judges Recruitment 2026
ಕರ್ನಾಟಕ ಹೈಕೋರ್ಟ್ ನಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿ 2026


ಇಲಾಖೆ ಹೆಸರು : ಕರ್ನಾಟಕ ಹೈಕೋರ್ಟ್ ನೇಮಕಾತಿ

ಹುದ್ದೆಗಳ ಸಂಖ್ಯೆ : 90

ಹುದ್ದೆಗಳ ಹೆಸರು : ಸಿವಿಲ್ ನ್ಯಾಯಾಧೀಶರು

ಉದ್ಯೋಗ ಸ್ಥಳ : ಕರ್ನಾಟಕ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಕರ್ನಾಟಕ ಹೈಕೋರ್ಟ್ ನಲ್ಲಿ ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇಮಕಾತಿ
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details For Karnataka High Court Civil Judges Recruitment 2026


ಅಧಿಕೃತ ಅಧಿಸೂಚನೆಯ ಪ್ರಕಾರ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 77,840 ರಿಂದ ರೂ 1,36,520 ರೂ ವರೆಗೆ ಸಂಬಳ ನೀಡಲಾಗುವುದು

ವಯಸ್ಸಿನ ಮಿತಿ /Age Restrictions For Karnataka High Court Civil Judges Recruitment 2026


. ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 45 ವರ್ಷ
. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
. ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವಯೋಮಿತಿ ಸಡಿಲಿಕೆ /Age Relaxation
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 3 ವರ್ಷ ಸಡಿಲಿಕೆ

ಅರ್ಜಿ ಶುಲ್ಕ /Application fees For Karnataka High Court Civil Judges Recruitment 2026


ಪೂರ್ವಭಾವಿ ಪರೀಕ್ಷೆ ಶುಲ್ಕ
. ಸಾಮಾನ್ಯ ವರ್ಗ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ 1000
.ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ -ರೂ 500
Note /-
ಮುಖ್ಯ ಲಿಖಿತ ಪರೀಕ್ಷೆಗೆ ಅರ್ಹತೆ ಗಳಿಸಿದ ಅಭ್ಯರ್ಥಿಗಳ ಪರೀಕ್ಷೆಗೆ ಪರಿಕ್ಷೇ ಶುಲ್ಕ –
.ಸಾಮಾನ್ಯ ವರ್ಗ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ 1500
.ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ -ರೂ 750

ಶೈಕ್ಷಣಿಕ ಅರ್ಹತೆ /Educational Qualification For Karnataka High Court Civil Judges Recruitment 2026


. ಭಾರತದಲ್ಲಿ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯ ನೀಡಿರುವ ಕಾನೂನು ಪದವಿಯನ್ನು ಪಡೆದಿರಬೇಕು.
. ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಅಥವಾ ದೇಶದ ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಜಿಲ್ಲಾ ಮತ್ತು ಅದಿವಿಚಾರಣ ನ್ಯಾಯಾಲಯಗಳಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಮತ್ತು 3 ವರ್ಷಗಳಿಗಿಂತ ಕಡಿಮೆ ಇಲ್ಲದೆ ಅವಧಿಯವರೆಗೆ ನಿರಂತರವಾಗಿ ವೃತ್ತಿಯನ್ನು ಮಾಡಿರಲೇಬೇಕು ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳ ಪೂರ್ಣಾವಧಿಯ ಉದ್ಯೋಗದಲ್ಲಿ ಸರ್ಕಾರಿ ನ್ಯಾಯವಾದಿಯಾಗಿ ಕೆಲಸ ನಿರ್ವಹಿಸಿರಬೇಕು ಮತ್ತು 3 ವರ್ಷಗಳಿಗಿಂತ ಕಡಿಮೆ ಇಲ್ಲದ ಅವಧಿಯವರೆಗೆ ಕಾರ್ಯನಿರ್ವಹಿಸಬೇಕು.

ಆಯ್ಕೆ ವಿಧಾನ /Selection Procedure For Karnataka High Court Civil Judges Recruitment 2026


. ಪೂರ್ವಭಾವಿ ಪರೀಕ್ಷೆ
. ಮುಖ್ಯ ಲಿಖಿತ ಪರೀಕ್ಷೆ
. ಮೌಖಿಕ ಸಂದರ್ಶನ
. ಕಂಪ್ಯೂಟರ್ ಜ್ಞಾನದ ಪರೀಕ್ಷೆ


ಅರ್ಜಿ ಸಲ್ಲಿಸುವುದು ಹೇಗೆ ?/How to Apply For Karnataka High Court Civil Judges Recruitment 2026

For Tazamahiti
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ

ಅಗತ್ಯ ದಾಖಲೆಗಳು

.ಫೋಟೋ
. ಸಹಿ
.ಆಧಾರ್ ಕಾರ್ಡ್ / ಗುರುತಿನ ಚೀಟಿ
.ಅನುಭವ ಪ್ರಮಾಣಪತ್ರ (ಅಗತ್ಯವಿದ್ದರೆ)
.ಜಾತಿ ಪ್ರಮಾಣಪತ್ರ
. ಅಂಕ ಪಟ್ಟಿ

ಸಾಮಾನ್ಯ ತಪ್ಪುಗಳು

ಅರ್ಜಿ ಹಾಕುವಾಗ ಈ ತಪ್ಪುಗಳನ್ನು ತಪ್ಪಿಸಿ:
1) ತಪ್ಪು ದಾಖಲೆ ಅಪ್‌ಲೋಡ್ ಮಾಡುವುದು
2) ಕೊನೆಯ ದಿನದವರೆಗೆ ಕಾಯುವುದು
3) ತಪ್ಪು ವರ್ಗ ಆಯ್ಕೆ ಮಾಡುವುದು
4) ಫೋಟೋ/ಸಹಿ ಸರಿಯಾಗಿ ಅಪ್‌ಲೋಡ್ ಮಾಡದಿರುವುದು

ಈ ಉದ್ಯೋಗದ ವಿಶೇಷತೆಗಳು

ಗೌರವಾನ್ವಿತ ಹುದ್ದೆ
ಉತ್ತಮ ಸಂಬಳ
ಸರ್ಕಾರಿ ಸೌಲಭ್ಯಗಳು
ಉತ್ತಮ ಕರಿಯರ್ ಬೆಳವಣಿಗೆ ಅವಕಾಶ

ಮುಖ್ಯ ಸೂಚನೆ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಉತ್ತಮ

ಅಧಿಕೃತ ಅಧಿಸೂಚನೆಯನ್ನು ಪಿಡಿಎಫ್ ಡೌನ್ಲೋಡ್ ಲಿಂಕ್ ಈ ಕೆಳಗೆ ನೀಡಲಾಗಿದೆ : Download link: Given Below

File Language: Kannada/English

Which Notification : Jobs Notification

File Format Type: PDF

File Size: Less Than 1MB

Total Pages: 16 Pages

Scanned Copy: Yes

Editable text: No

Copy text: No

Print enables: Yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Click Below Blue Color Link To Download Job Notification Link

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ16/04/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
15/05/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ 1) ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್1) ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ

ಜಾತಿ ಮೀಸಲಾತಿ ಕೋರುವ ಬಗ್ಗೆ

  • . ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದಂದು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು
  • . ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು
  • . ಅಭ್ಯರ್ಥಿಯು ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲವಾದರೆ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ

ಜಾತಿ ಪ್ರಮಾಣ ಪತ್ರಗಳ ನಿಗದಿತ ನಮೂನೆ

  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ – ನಮೂನೆ ಡಿ
  • ಪ್ರವರ್ಗ -1,ಕ್ಕೆ ಸೇರಿದ ಅಭ್ಯರ್ಥಿಗಳು – ನಮೂನೆ ಇ
  • ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು – ನಮೂನೆ ಎಫ್

ಇತರೆ ಮೀಸಲಾತಿಗಳನ್ನು ಕೋರುವ ಅಭ್ಯರ್ಥಿಗಳಿಗೆ ಮಾಹಿತಿ

ಗ್ರಾಮೀಣ ಮೀಸಲಾತಿ

  • . ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ 1 ರಿಂದ 10 ನೇ ತರಗತಿಯ ವರೆಗೆ ವ್ಯಾಸಂಗ ಮಾಡಿರಬೇಕು.
  • . ಸಾಮಾನ್ಯ ಅರ್ಹತೆಗೆ ಸೇರಿದ ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಮೇಲು ರುಜು ಮಾಡಲಾದ ನಮೂನೆ 2 ರಲ್ಲಿ ಪ್ರಮಾಣ ಪತ್ರವನ್ನು ಹಾಗೂ ಸಂಬಂಧಪಟ್ಟ ತಾಸಿಲ್ದಾರ್ ನೀಡಿದ ಕೆನೆ ಪದಕ್ಕೆ ಸೇರಿದವರಲ್ಲ ಎಂದು ಹೇಳುವ ನಮೂನೆ 1 ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  • Note- ಈ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಮಾನ್ಯವಾಗಿರತಕ್ಕದ್ದು.
  • . ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1,ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಕಡ್ಡಾಯವಾಗಿ ನಮೂನೆ ಎರಡರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸಹಿ ಮಾಡಲಾದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಮತ್ತು ಅದು ಅಧಿಸೂಚನೆಯ ಕೊನೆಯ ದಿನಾಂಕದಂದು ಮಾನ್ಯವಾಗಿರತಕ್ಕದ್ದು, ಯಾವುದೇ ಅಭ್ಯರ್ಥಿಯು ಅದನ್ನು ಸಲ್ಲಿಸಲು ವಿಫಲವಾದರೆ ಅಂತಹ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಅನರ್ಹರಾಗಿರುತ್ತಾರೆ.

ಕನ್ನಡ ಮಾಧ್ಯಮ ಮೀಸಲಾತಿ

. ಕನ್ನಡ ಮಾಧ್ಯಮ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 1 ರಿಂದ 10 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಕ್ಯೋಪಾಧ್ಯಾಯರೇ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸಹಿ ಮಾಡಿಸಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಅಂಗವಿಕಲ ಅಭ್ಯರ್ಥಿಗಳ ಮೀಸಲಾತಿ

ಅಂಗ ವಿಕಲ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಅಧಿಕೃತ ಜ್ಞಾಪಕ ಸಂಖ್ಯೆ ಸಿಆಸುಇ 115 ಸೇನೆನಿ 2005 ದಿನಾಂಕ 19/11/2025 ರ ಪ್ರಕಾರ ಅಧಿ ಸೂಚನೆ ಕೊನೆಯ ದಿನಾಂಕದಂದು ಸಂಬಂಧಪಟ್ಟ ಪ್ರಾಧಿಕಾರವು ನಿಡಿದ ಪ್ರಮಾಣ ಪಾತ್ರವನ್ನು ಹೊಂದಿರಬೇಕು.

ಯೋಜನಾ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ

ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಮಾನ ಪತ್ರವನ್ನು ನಿಗದಿತ ನಮೂನೆಯಲ್ಲಿ ಹೊಂದಿರಬೇಕು

ಮಾಜಿ ಸೈನಿಕರ ಮೀಸಲಾತಿ

ಮಾಜಿ ಸೈನಿಕರ ಮೀಸಲಾತಿಯನ್ನು ಕೊರುವ ಅಭ್ಯರ್ಥಿಗಳು ಸಶಸ್ತ್ರ ಪಡೆಗಳ ಸೇವೆಯಿಂದ ಬಿಡುಗಡೆ ಮಾಡಲಾದ ಅಥವಾ ವಿಮುಕ್ತಿಗೊಳಿಸಿದ ಪ್ರಮಾನ ಪತ್ರವನ್ನು ಹೊಂದಿರಬೇಕು.

ತೃತೀಯ ಲಿಂಗ ಅಭ್ಯರ್ಥಿಗಳ ಮೀಸಲಾತಿ

.ತೃತೀಯ ಲಿಂಗ ಅಭ್ಯರ್ಥಿ ವರ್ಗದ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರವು (section 6 of Transgender persons ( protection of rights )Act, 2019)ರಡಿ ನೀಡಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಸೇವಾ ನಿರತ ಅಭ್ಯರ್ಥಿಗಳು

ಆಯ್ಕೆ ಪಟ್ಟಿ ಬಿಡುಗಡೆಯಾದ ತಕ್ಷಣ ನೇಮಕಾತಿ ಆದೇಶವನ್ನು ನೀಡುವ ಮೊದಲು ಸೇವಾ ನಿರತ ಅಭ್ಯರ್ಥಿಗಳು ನಿರಕ್ಷೇಪನಾ ಪ್ರಮಾಣ ಪತ್ರವನ್ನು (NOC) ಕಚೇರಿಗೆ ಸಲ್ಲಿಸಬೇಕು

ಸೂಚನೆ – ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಪಡೆದ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಮಿಸಲಾತಿಯ ಪ್ರಮಾಣ ಪತ್ರ ಪರಿಗಣಿನಿಸಲಾಗುವುದಿಲ್ಲ.

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಯಲ್ಲಿ ನೇಮಕಾತಿ 2026/DWCD Yadagiri Recruitment 2026

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಯಲ್ಲಿ ನೇಮಕಾತಿ ಮಾಡಿಕೊಳುತ್ತಿರುವ ಜಿಲ್ಲಾ ಮಿಷನ್ ಸಂಯೋಜಕರು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ

ಹುದ್ದೆಗಳ ಸಂಖ್ಯೆ : 01

ಹುದ್ದೆಗಳ ಹೆಸರು : ಜಿಲ್ಲಾ ಮಿಷನ್ ಸಂಯೋಜಕರು

ಉದ್ಯೋಗ ಸ್ಥಳ : ಕರ್ನಾಟಕ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


ಒಟ್ಟು 01 ಹುದ್ದೆಗಳು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಅರ್ಜಿ ಶುಲ್ಕ /Application fees For DWCD Yadagiri Recruitment 2026


ಈ ಹುದ್ದೆಗೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ

ಶೈಕ್ಷಣಿಕ ಅರ್ಹತೆ /Educational Qualification For DWCD Yadagiri Recruitment 2026


ಸೋಶಿಯಲ್ ಸೈನ್ಸ್ / ಲೈಫ್ ಸೈನ್ಸ್ / ನ್ಯೂಟ್ರಿಷನ್ / ಮೆಡಿಸಿನ್ / ಹೆಲ್ತ್ ಮ್ಯಾನೇಜ್ಮೆಂಟ್/ ಸೋಶಿಯಲ್ ವರ್ಕ್ / ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು.

ಆಯ್ಕೆ ವಿಧಾನ /Selection Procedure For DWCD Yadagiri Recruitment 2026


ಅನುಭವ
ಈ ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವ ಹೊಂದಿರಬೇಕು.

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಗಣಕಯಂತ್ರ ಪರೀಕ್ಷೆಯಲ್ಲಿ ಪಡೆದ ಅಂಕಗಳು, ಅನುಭವ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ
ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೊಣೆ ಸಂಖ್ಯೆ ಸಿ -17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪುರ ರಸ್ತೆ,ಯಾದಗಿರಿ – 585202

ಅರ್ಜಿ ಸಲ್ಲಿಸುವುದು ಹೇಗೆ ?/How to Apply For DWCD Yadagiri Recruitment 2026

ಅಭ್ಯರ್ಥಿ ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ಫಾರಂ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸಲ್ಲಿಸಿ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಭರ್ತಿ ಮಾಡಿದ ಅಪ್ಲಿಕೇಶನ್ ಅನ್ನು ಈ ಕೆಳಗೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನೀವೇ ಭೇಟಿ ನೀಡಿ ತಲುಪಿಸಿ.

Download link: Given Below

File Language: Kannada/English

Which Department: Education

File Format Type: PDF

File Size:Less Than 1MB

Total Pages: 04 Pages

Download Link: Click Below Blue Color Link To Download Job Notification Link /Application Link

Scanned Copy: Yes

Editable text: No

Copy text: No

Print enables: Yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Strictly For Educational And Knowledge Purpose Only

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ21/04/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
05/05/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಫಾರಂ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

Leave a Comment