Karnataka High Court Group D Recruitment 2026:ಹುದ್ದೆಗಳು 101,ಅರ್ಹತೆ, ಸಂಬಳ, ಅರ್ಜಿ ವಿಧಾನ

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಕರ್ನಾಟಕ ಹೈಕೋರ್ಟ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ 101 ಗ್ರೂಪ್ ಡಿ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

Karnataka High Court Group D Recruitment 2026:ಹುದ್ದೆಗಳು 101,ಅರ್ಹತೆ, ಸಂಬಳ, ಅರ್ಜಿ ವಿಧಾನ

ಇಲಾಖೆ ಹೆಸರು : ಕರ್ನಾಟಕ ಹೈ ಕೋರ್ಟ್ ಗ್ರೂಪ್ (ಡಿ) ನೇಮಕಾತಿ

ಹುದ್ದೆಗಳ ಸಂಖ್ಯೆ : 101

ಹುದ್ದೆಗಳ ಹೆಸರು : ವಿವಿದ್ದ ಹುದ್ದೆಗಳು(ಗ್ರೂಪ್ ಡಿ )

ಉದ್ಯೋಗ ಸ್ಥಳ : ಕರ್ನಾಟಕ

ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ

ಒಟ್ಟು 101 ಗ್ರೂಪ್( ಡಿ ) ಹುದ್ದೆಗಳ ನೇಮಕಾತಿ, ಜವಾನ, ಕಾವಲುಗಾರ, ಸ್ವೀಪರ್, ಲಿಫ್ಟ್ ಅಟೆಂಡರ್, ಸಹಾಯಕ ಬೈಂಡರ್, ದರ್ಜಿ, ದೋಬಿ
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details For Karnataka High Court Group D Candidates 2026

  • ಜವಾನ, ಕಾವಲುಗಾರ, ಸ್ವೀಪರ್, ಜವಾನ್ (ಹೌಸ್ ಕೀಪಿಂಗ್ ), ಸಹಾಯಕ್ ಬೈಂಡರ್, ದೋಬಿ
  • ರೂ 19,900 ರಿಂದ 63,200 ರ ವರೆಗೆ
  • ಲಿಫ್ಟ್ ಅಟೆಂಡರ್, ದರ್ಜಿ –
  • ರೂ 21,700 ರಿಂದ್ 69,100 ರ ವರೆಗೆ

ವಯಸ್ಸಿನ ಮಿತಿ /Age Restrictions For Karnataka High Court Group D Candidates 2026

  • ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
  • .ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -ಗರಿಷ್ಠ 40 ವರ್ಷ
  • .ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ -ಗರಿಷ್ಠ 43ವರ್ಷ
  • . ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 45ವರ್ಷ.

ಅರ್ಜಿ ಶುಲ್ಕ /Application fees For Karnataka High Court Group D Recruitment 2026

.ಸಾಮಾನ್ಯ ಅಭ್ಯರ್ಥಿ,ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ /–- ರೂ 200
.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1,ಅಂಗವಿಕಲ ಅಭ್ಯರ್ಥಿಗಳಿಗೆ/– ರೂ 100

ಶೈಕ್ಷಣಿಕ ಅರ್ಹತೆ /Educational Qualification For Karnataka High Court Group D Candidates 2026

  • .ಜವಾನ್, ಕಾವಲುಗಾರ, ಸ್ವೀಪರ್, (ಹೌಸ್ ಕೀಪಿಂಗ್ )
  • ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
  • .ಲಿಫ್ಟ್ ಅಟೆಂಡರ್ –
  • 10ನೇ ತರಗತಿ ತೇರ್ಗಡೆ ಮತ್ತು ಲಿಫ್ಟ್ ಮೆಕ್ಯಾನಿಸಮ್ ನಲ್ಲಿ ಅನುಭವ ಹೊಂದಿರಬೇಕು.
  • . ಸಹಾಯಕ ಬೈಂಡರ್
  • ಹತ್ತನೇ ತರಗತಿ ಪಾಸ್ ಹಾಗೂ ಬೈಂಡಿಂಗ್ ಕೆಲಸದಲ್ಲಿ ಎರಡು ವರ್ಷಗಳ ಅನುಭವ ಇರಬೇಕು
  • . ದರ್ಜಿ
  • ಹತ್ತನೇ ತರಗತಿ ಪಾಸ್ ಹಾಗೂ ದರ್ಜಿ ಕೆಲಸದಲ್ಲಿ ಮೂರು ವರ್ಷಗಳ ಅನುಭವ ಇರಬೇಕು.
  • . ದೋಬಿ
  • ಹತ್ತನೇ ತರಗತಿ ಪಾಸ್ ಹಾಗೂ ದೋಭಿ ಕೆಲಸದಲ್ಲಿ ಅನುಭವ ಹೊಂದಿರಬೇಕು

ಆಯ್ಕೆ ವಿಧಾನ /Selection Procedure For Karnataka High Court Group D Recruitment 2026

ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡವಾರು ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ?/How to Apply Karnataka High Court Group D Recruitment 2026

  • ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • 1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
  • 2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • 3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
  • 4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
  • 5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • 6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
  • 7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
  • 8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
  • 9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಅಗತ್ಯ ದಾಖಲೆಗಳು

  • .ಫೋಟೋ
  • . ಸಹಿ
  • .ಆಧಾರ್ ಕಾರ್ಡ್ / ಗುರುತಿನ ಚೀಟಿ
  • .ಅನುಭವ ಪ್ರಮಾಣಪತ್ರ (ಅಗತ್ಯವಿದ್ದರೆ)
  • .ಜಾತಿ ಪ್ರಮಾಣಪತ್ರ

ಸಾಮಾನ್ಯ ತಪ್ಪುಗಳು

ಅರ್ಜಿ ಹಾಕುವಾಗ ಈ ತಪ್ಪುಗಳನ್ನು ತಪ್ಪಿಸಿ:

  • 1) ತಪ್ಪು ದಾಖಲೆ ಅಪ್‌ಲೋಡ್ ಮಾಡುವುದು
  • 2) ಕೊನೆಯ ದಿನದವರೆಗೆ ಕಾಯುವುದು
  • 3) ತಪ್ಪು ವರ್ಗ ಆಯ್ಕೆ ಮಾಡುವುದು
  • 4) ಫೋಟೋ/ಸಹಿ ಸರಿಯಾಗಿ ಅಪ್‌ಲೋಡ್ ಮಾಡದಿರುವುದು

ಈ ಉದ್ಯೋಗದ ವಿಶೇಷತೆಗಳು

  • ಗೌರವಾನ್ವಿತ ಹುದ್ದೆ
  • ಉತ್ತಮ ಸಂಬಳ
  • ಸರ್ಕಾರಿ ಸೌಲಭ್ಯಗಳು
  • ಉತ್ತಮ ಕರಿಯರ್ ಬೆಳವಣಿಗೆ ಅವಕಾಶ

ಮುಖ್ಯ ಸೂಚನೆ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಉತ್ತಮ

ಅಧಿಕೃತ ಅಧಿಸೂಚನೆಯನ್ನು ಪಿಡಿಎಫ್ ಡೌನ್ಲೋಡ್ ಲಿಂಕ್ ಈ ಕೆಳಗೆ ನೀಡಲಾಗಿದೆ : Download link: Given Below

File Language: Kannada/English

Which Notification : Jobs Notification

File Format Type: PDF

File Size: Less Than 2MB

Total Pages: 42Pages

Scanned Copy: Yes

Editable text: No

Copy text: No

Print enables: Yes

Quality: High

File Size Reduced: No

Password Protected: No

Password Encrypted: No

Image Available: Yes

Cost: Free of Cost

Click Below Blue Color Link To Download Job Notification Link /Application Link

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭ ದಿನಾಂಕ
22/04/2026
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ
21/05/2026
ಪರೀಕ್ಷೆಯ ದಿನಾಂಕ
ಶೀಘ್ರದಲ್ಲಿ ತಿಳಿಸಲಾಗುವುದು

ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ

ಜಾತಿ ಮೀಸಲಾತಿ ಕೋರುವ ಬಗ್ಗೆ

  • . ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದಂದು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು
  • . ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು
  • . ಅಭ್ಯರ್ಥಿಯು ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲವಾದರೆ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ

ಜಾತಿ ಪ್ರಮಾಣ ಪತ್ರಗಳ ನಿಗದಿತ ನಮೂನೆ

  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ – ನಮೂನೆ ಡಿ
  • ಪ್ರವರ್ಗ -1,ಕ್ಕೆ ಸೇರಿದ ಅಭ್ಯರ್ಥಿಗಳು – ನಮೂನೆ ಇ
  • ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು – ನಮೂನೆ ಎಫ್

ಇತರೆ ಮೀಸಲಾತಿಗಳನ್ನು ಕೋರುವ ಅಭ್ಯರ್ಥಿಗಳಿಗೆ ಮಾಹಿತಿ

ಗ್ರಾಮೀಣ ಮೀಸಲಾತಿ

  • . ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ 1 ರಿಂದ 10 ನೇ ತರಗತಿಯ ವರೆಗೆ ವ್ಯಾಸಂಗ ಮಾಡಿರಬೇಕು.
  • . ಸಾಮಾನ್ಯ ಅರ್ಹತೆಗೆ ಸೇರಿದ ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು , ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಮೇಲು ರುಜು ಮಾಡಲಾದ ನಮೂನೆ 2 ರಲ್ಲಿ ಪ್ರಮಾಣ ಪತ್ರವನ್ನು ಹಾಗೂ ಸಂಬಂಧಪಟ್ಟ ತಾಸಿಲ್ದಾರ್ ನೀಡಿದ ಕೆನೆ ಪದಕ್ಕೆ ಸೇರಿದವರಲ್ಲ ಎಂದು ಹೇಳುವ ನಮೂನೆ 1 ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  • Note- ಈ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಮಾನ್ಯವಾಗಿರತಕ್ಕದ್ದು.
  • . ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1,ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಕಡ್ಡಾಯವಾಗಿ ನಮೂನೆ ಎರಡರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸಹಿ ಮಾಡಲಾದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಮತ್ತು ಅದು ಅಧಿಸೂಚನೆಯ ಕೊನೆಯ ದಿನಾಂಕದಂದು ಮಾನ್ಯವಾಗಿರತಕ್ಕದ್ದು, ಯಾವುದೇ ಅಭ್ಯರ್ಥಿಯು ಅದನ್ನು ಸಲ್ಲಿಸಲು ವಿಫಲವಾದರೆ ಅಂತಹ ಅಭ್ಯರ್ಥಿಗಳು ಗ್ರಾಮೀಣ ಮೀಸಲಾತಿಯನ್ನು ಪಡೆಯಲು ಅನರ್ಹರಾಗಿರುತ್ತಾರೆ.

ಕನ್ನಡ ಮಾಧ್ಯಮ ಮೀಸಲಾತಿ

. ಕನ್ನಡ ಮಾಧ್ಯಮ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು 1 ರಿಂದ 10 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಕ್ಯೋಪಾಧ್ಯಾಯರೇ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ಸಹಿ ಮಾಡಿಸಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಅಂಗವಿಕಲ ಅಭ್ಯರ್ಥಿಗಳ ಮೀಸಲಾತಿ

ಅಂಗ ವಿಕಲ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಅಧಿಕೃತ ಜ್ಞಾಪಕ ಸಂಖ್ಯೆ ಸಿಆಸುಇ 115 ಸೇನೆನಿ 2005 ದಿನಾಂಕ 19/11/2025 ರ ಪ್ರಕಾರ ಅಧಿ ಸೂಚನೆ ಕೊನೆಯ ದಿನಾಂಕದಂದು ಸಂಬಂಧಪಟ್ಟ ಪ್ರಾಧಿಕಾರವು ನಿಡಿದ ಪ್ರಮಾಣ ಪಾತ್ರವನ್ನು ಹೊಂದಿರಬೇಕು.

ಯೋಜನಾ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ

ಯೋಜನಾ ನಿರಾಶ್ರಿತ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಮಾನ ಪತ್ರವನ್ನು ನಿಗದಿತ ನಮೂನೆಯಲ್ಲಿ ಹೊಂದಿರಬೇಕು

ಮಾಜಿ ಸೈನಿಕರ ಮೀಸಲಾತಿ

ಮಾಜಿ ಸೈನಿಕರ ಮೀಸಲಾತಿಯನ್ನು ಕೊರುವ ಅಭ್ಯರ್ಥಿಗಳು ಸಶಸ್ತ್ರ ಪಡೆಗಳ ಸೇವೆಯಿಂದ ಬಿಡುಗಡೆ ಮಾಡಲಾದ ಅಥವಾ ವಿಮುಕ್ತಿಗೊಳಿಸಿದ ಪ್ರಮಾನ ಪತ್ರವನ್ನು ಹೊಂದಿರಬೇಕು.

ತೃತೀಯ ಲಿಂಗ ಅಭ್ಯರ್ಥಿಗಳ ಮೀಸಲಾತಿ

.ತೃತೀಯ ಲಿಂಗ ಅಭ್ಯರ್ಥಿ ವರ್ಗದ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರವು (section 6 of Transgender persons ( protection of rights )Act, 2019)ರಡಿ ನೀಡಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಸೇವಾ ನಿರತ ಅಭ್ಯರ್ಥಿಗಳು

ಆಯ್ಕೆ ಪಟ್ಟಿ ಬಿಡುಗಡೆಯಾದ ತಕ್ಷಣ ನೇಮಕಾತಿ ಆದೇಶವನ್ನು ನೀಡುವ ಮೊದಲು ಸೇವಾ ನಿರತ ಅಭ್ಯರ್ಥಿಗಳು ನಿರಕ್ಷೇಪನಾ ಪ್ರಮಾಣ ಪತ್ರವನ್ನು (NOC) ಕಚೇರಿಗೆ ಸಲ್ಲಿಸಬೇಕು

ಸೂಚನೆ – ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಪಡೆದ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಮಿಸಲಾತಿಯ ಪ್ರಮಾಣ ಪತ್ರ ಪರಿಗಣಿನಿಸಲಾಗುವುದಿಲ್ಲ.

ಪ್ರಮುಖ ಲಿಂಕ್ ಗಳು

ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

FAQ (Frequently Asked Questions)

ಅರ್ಜಿ ಸಲ್ಲಿಸುವ ವಿಧಾನ ಯಾವುದು?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಒಟ್ಟು ಎಷ್ಟು ಹುದ್ದೆಗಳಿವೆ?
ಒಟ್ಟು 101 ಹುದ್ದೆಗಳಿವೆ.

ಯಾರು ಅರ್ಜಿ ಹಾಕಬಹುದು?
SSLC ಪಾಸ್ ಹಾಗು ಅಗತ್ಯ ಅನುಭವ ಇರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಸಂಬಳ ಎಷ್ಟು?

ಜವಾನ, ಕಾವಲುಗಾರ, ಸ್ವೀಪರ್, ಜವಾನ್ (ಹೌಸ್ ಕೀಪಿಂಗ್ ), ಸಹಾಯಕ್ ಬೈಂಡರ್, ದೋಬಿ
ರೂ 19,900 ರಿಂದ 63,200 ರ ವರೆಗೆ
ಲಿಫ್ಟ್ ಅಟೆಂಡರ್, ದರ್ಜಿ –
ರೂ 21,700 ರಿಂದ್ 69,100 ರ ವರೆಗೆ

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ಇದ್ದನು ಸಹ ಓದಿ

  1. SSC Phase-XIV Recruitment 2026/ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2026 – ಇಲ್ಲಿ ಕ್ಲಿಕ್ ಮಾಡಿ
  2. SSB Constable Recruitment 2026/ಎಸ್ ಎಸ್ ಬಿ ಕಾನ್ಸ್ಟೇಬಲ್ ನೇಮಕಾತಿ 2026 –ಇಲ್ಲಿ ಕ್ಲಿಕ್ ಮಾಡಿ
  3. 03)RDPR Karnataka Recruitment 2026/ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026/– ಇಲ್ಲಿ ಕ್ಲಿಕ್ ಮಾಡಿ

Leave a Comment