ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಇದೀಗ ಬಿಡುಗಡೆಯಾಗಿರುವ ಎಸ್‌ಎಸ್‌ಎಲ್‌ಸಿ ಫಲಿತಾಂಶ ವನ್ನು ವೀಕ್ಷಿಸುವದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ
Karnataka SSLC Result Link 2026/ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸುವ ಲಿಂಕ್ 2026
ಕರ್ನಾಟಕ ಎಸ್‌ಎಸ್‌ಎಲ್‌ಸಿ/ 10 ನೇ ತರಗತಿ ಫಲಿತಾಂಶವನ್ನು karresults ನ ಅಧಿಕೃತ ವೆಬ್‌ಸೈಟ್ ಮೂಲಕ ಪಡೆಯಬಹುದು.
23 ಏಪ್ರಿಲ್ 2026 ಮಧ್ಯಾಹ್ನ 12:00 ಗಂಟೆಗೆ ಬಿಡುಗಡೆ ಬಿಡುಗಡೆಯಾದ ಫಲಿತಾಂಶವನ್ನು ಪರಿಶೀಲಿಸಲು ನೋಂದಣಿ ಸಂಖ್ಯೆ / ರೋಲ್ ಸಂಖ್ಯೆ ಅಗತ್ಯವಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಚೆಕ್ ಮಾಡುವದು ಹೇಗೆ /How to Check SSLC Result 2026
1) ಮೊದಲು ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶದ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.
2) ಮುಖಪುಟದಲ್ಲಿ ಕಾಣುವ ‘SSLC Examination-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
3) ನಿಮ್ಮ ಹಾಲ್ ಟಿಕೆಟ್‌ನಲ್ಲಿರುವ ಪರೀಕ್ಷಾ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
4)ಸುಭ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಫಲಿತಾಂಶ ಪರದೆಯ ಮೇಲೆ ಮೂಡುತ್ತದೆ.
ಭವಿಷ್ಯದ ದಾಖಲೆಗಾಗಿ ಫಲಿತಾಂಶದ ಪ್ರತಿಯನ್ನು ಪ್ರಿಂಟ್ ಅಥವಾ ಪಿಡಿಎಫ್ (PDF) ರೂಪದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.

Check SSLC Result 2026/ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
| Direct Link For SSLC Result 2026/ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್ಕ್ ಮಾಡುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| Official website/ಅಧಿಕೃತ ಜಾಲತಾಣ | kseab.karnataka.gov.in |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..