ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯದಲ್ಲಿ ಹುದ್ದೆಗಳ ನೇಮಕಾತಿ 2025/National Aerospace Laboratories Recruitment 2025

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಜೂನಿಯರ್ ಸ್ಟೇನೋಗ್ರಾಫರ್,ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯೋಣ.National Aerospace Laboratories Recruitment 2025

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ
ಹುದ್ದೆಗಳ ಸಂಖ್ಯೆ : 26
ಹುದ್ದೆಗಳ ಹೆಸರು : ಜೂನಿಯರ್ ಸ್ಟೇನೋಗ್ರಾಫರ್,ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ.
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ


. ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ – 21
. ಜೂನಿಯರ್ ಸ್ಟೆನೋಗ್ರಾಫರ್ – 05

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ/Salary Details


ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ ಅಧಿಕೃತ ಅದಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 19900 – 81100/- ವೇತನ ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ/Age Relaxation


OBC (NCL) ಅಭ್ಯರ್ಥಿಗಳಿಗೆ – 03 ವರ್ಷಗಳು
SC, ST ಅಭ್ಯರ್ಥಿಗಳಿಗೆ : 05 ವರ್ಷಗಳು
PWBD ಅಭ್ಯರ್ಥಿಗಳಿಗೆ : 10 ವರ್ಷಗಳು

ಅರ್ಜಿ ಶುಲ್ಕ/Application fees


.GM/OBC/EWS ಅಭ್ಯರ್ಥಿಗಳಿಗೆ- 500/-
.SC/ST/PWBD/XSM/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ಇರುತ್ತದೆ.
.ಪವತಿಸುವ ವಿಧಾನ- ಆನ್ಲೈನ್

ಶೈಕ್ಷಣಿಕ ಅರ್ಹತೆ
ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯ ಅಧಿಕೃತ ಅದಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 12 ನೇ ತರಗತಿ ಪಾಸ್ ಆಗಿರಬೇಕು.

ಆಯ್ಕೆ ವಿಧಾನ/Selction Procedure


ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?/How to Apply

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.


ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 16/04/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/05/2025

ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ16/04/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20/05/2025

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

Leave a Comment