ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳಲು ಸುವರ್ಣ ಅವಕಾಶ ಈ ಅವಕಾಶ ಉಪಯೋಗಿಸಿಕೊಳ್ಳಿ 2025- Ration Card Correction Application Started 2025 -Complete Process.

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನಮ್ಮ ರಾಜ್ಯ ಸರ್ಕಾರದ ಆಹಾರ ಇಲಾಖೆ ಇದೀಗ ಅವಕಾಶ ಮಾಡಿಕೊಟ್ಟಿದೆ ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.

ಹೌದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇದೀಗ ಅರ್ಜಿ ಪ್ರಾರಂಭವಾಗಿದ್ದು, ಈ ಒಂದು ಲೇಖನದ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂಬ ಮಾಹಿತಿ ತಿಳಿದುಕೊಳ್ಳೋಣ.

ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಯೋಚಿಸುತ್ತಿದ್ದೀರಾ? ಹಾಗು ನಿಮ್ಮ ರೇಷನ್ ಕಾರ್ಡ್ ನ್ಯಾಯಬೆಲೆ ಅಂಗಡಿ ಹೆಸರು ಬದಲು ಮಾಡಲು ಯೋಚಿಸುತ್ತಿದ್ದೀರಾ?. ರೇಷನ್ ಕಾರ್ಡ್ ವಿಳಾಸ ಬದಲಿ ಮಾಡಲು ಯೋಚಿಸುತ್ತಿದ್ದೀರಾ,
ಹಾಗಾದರೆ ಈ ಒಂದು ಅವಕಾಶ ನಿಮಗಾಗಿ ಸದುಪಯೋಗಪಡಿಸಿಕೊಳ್ಳಿ.

ಹೌದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇದೀಗ ಅರ್ಜಿ ಪ್ರಾರಂಭವಾಗಿದ್ದು, ಈ ಒಂದು ಲೇಖನದ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂಬ ಮಾಹಿತಿ ತಿಳಿದುಕೊಳ್ಳೋಣ.

ರೇಷನ್ ಕಾರ್ಡ ನ ತಿದ್ದುಪಡಿ ಅಥವಾ ಅಪ್ಡೇಟ್ (Ration Card Application )


ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ವಿಳಾಸದ ಬದಲಾವಣೆ ಮತ್ತು ಮದುವೆಯಾದಂತಹ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುತ್ತಿದ್ದರೆ ನೀವು ಈ ಒಂದು ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ!

ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರದ ಆಹಾರ ಇಲಾಖೆ ಇದೀಗ ಅವಕಾಶ ನೀಡಿದೆ ಆದರಿಂದ ಪ್ರತಿಯೊಬ್ಬರು ಈ ಒಂದು ಅವಕಾಶ ಬಳಸಿಕೊಳ್ಳಿ.

ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಬವಾಗಿದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನಮ್ಮ ರಾಜ್ಯ ಸರ್ಕಾರದ ಆಹಾರ ಇಲಾಖೆ ಇದೀಗ ಅವಕಾಶ ಮಾಡಿಕೊಟ್ಟಿದೆ, ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ದಿನಾಂಕ 31/ಜನವರಿ 2025 ರ ಒಳಗಡೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ.

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು.

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ಜನವರಿ 31 /2025 ತಾರೀಖಿನ ಒಳಗಡೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ, ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ?


ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಸಾಕಷ್ಟು ಜನರ ಬಯಸುತ್ತಿದ್ದಾರೆ.
ಆದರೆ ನಮಗೆ ತಿಳಿದು ಬಂದ ಮಾಹಿತಿ ಪ್ರಕಾರ ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ ಮಾಡಿಕೊಡಲಾಗುತ್ತದೆ.
ಆದರೆ ಇದು ಕೇವಲ ಒಂದು ಗಂಟೆ ಅಥವಾ ಎರಡು ಗಂಟೆ ಮಾತ್ರ ಕಾಲಾವಕಾಶ ಇರುತ್ತದೆ. ಆದರಿಂದ ನೀವು ಈ ಒಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್,ಕರ್ನಾಟಕ ಒನ್,ಬೆಂಗಳೂರು ಒನ್, ಕೇಂದ್ರಗಳಿಗೆ ಭೇಟಿ ನೀಡಿ ಈ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಹೌದು ಸ್ನೇಹಿತರೆ ಕೆಲವೊಂದು ಸಲ ಮಾತ್ರ ಅವಕಾಶ ಕೊಡುತ್ತದೆ ಆದರೆ ನಮಗೆ ತಿಳಿದು ಬಂದ ಮಾಹಿತಿ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು, ರೇಷನ್ ಕಾರ್ಡ್ ತಿದ್ದುಪಡಿ ಮುಗಿದ ನಂತರ ಅಂದರೆ ಫೆಬ್ರುವರಿಯಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೆಲವು ಮಾಧ್ಯಮಗಳ ಮೂಲಕ ನಮಗೆ ಮಾಹಿತಿ ತಿಳಿದು ಬಂದಿದೆ. ಹಾಗಾಗಿ ನಿಮಗೆ ಮತ್ತೊಂದು ಲೇಖನೆಯ ಮೂಲಕ ಈ ಬಗ್ಗೆ ನಾವು ಸ್ಪಷ್ಟ ಮಾಹಿತಿ ನೀಡುತ್ತೇವೆ ಪ್ರಸ್ತುತ ರೇಷನ್ ಕಾರ್ಡ್ ತಿದ್ದುಪಡಿಗೆ ಮಾತ್ರ ಅವಕಾಶವಿದ್ದು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.

ರೇಷನ್ ಕಾರ್ಡ್ ನಲ್ಲಿ ಯಾವ ಬದಲಾವಣೆ ಮಾಡಲು ಅಥವಾ ತಿದ್ದುಪಡಿ ಮಾಡಲು ಅವಕಾಶವಿದೆ?

  • ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಬಹುದು
  • ರೇಷನ್ ಕಾರ್ಡ್ ವಿಳಾಸ ಬದಲಾವಣೆ ಮಾಡಬಹುದು
  • ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ ekyc ಮಾಡಿಸಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರನ್ನು ತೆಗೆದುಹಾಕಲು ಅವಕಾಶವಿದೆ.
  • ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯ ಬೆಲೆ ಅಂಗಡಿ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು
  • ಇತರ ಎಲ್ಲಾ ಬದಲಾವಣೆ ಮಾಡಲು ಅವಕಾಶವಿದೆ

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕುಟುಂಬ ಸದಸ್ಯರ ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ ಸಲಿಕೆ.
  • ಇತ್ತೀಚಿನ ಭಾವಚಿತ್ರ
  • ಇತರ ದಾಖಲಾತಿಗಳು

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ಪ್ರಮುಖ ಲಿಂಕಗಳು

ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

Leave a Comment