RDPR Karnataka Recruitment 2026/ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026

ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಒಂಬುಡ್ಸ್ ಪರ್ಸನ್ಸ್ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಹುದ್ದೆಗಳ ಹೆಸರು : ಒಂಬುಡ್ಸ್ ಪರ್ಸನ್ಸ್

ಉದ್ಯೋಗ ಸ್ಥಳ : ಅಖಿಲ ಭಾರತ

ಅಪ್ಲಿಕೇಶನ್ ಮೋಡ್ : ಆಫ್ ಲೈನ್ ಮೋಡ್

ಹುದ್ದೆಗಳ ವಿವರ
ಒಂಬುಡ್ಸ್ ಪರ್ಸನ್ಸ್ ಹುದ್ದೆಗಳು
ಬಾಗಲಕೋಟೆ ಬೆಂಗಳೂರು ಗ್ರಾಮಾಂತರ ಬೆಳಗಾವಿ ಬೀದರ್ ಚಿತ್ರದುರ್ಗ ದಾವಣಗೆರೆ ಗದಗ್ ಹಾಸನ್ ಕೊಪ್ಪಳ ಕೋಲಾರ್ ಮೈಸೂರ್ ಮತ್ತು ಶಿವಮೊಗ್ಗ
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ /Salary Details


ಈ ಹುದ್ದೆಗೆ
ಕೇಂದ್ರ / ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಗಳ ಪ್ರಕಾರ ಸಂಭಾವನೆ ಸಿಟ್ಟಿಂಗ್ ಫೀಸು ನೀಡುತ್ತಾರೆ , ಪ್ರಸ್ತುತವಾಗಿ ಮಾಸಿಕ ರೂಪಾಯಿ 10,000 ಗೌರವಧನ ನೀಡುತ್ತಾರೆ.ಹಾಗೂ ಪ್ರತಿ ಸಿಟಿಂಗೆ 2250 ರಂತೆ ಗರಿಷ್ಠ ರೂಪಾಯಿ 45000 ಮಿತಿಗಳ ಪಟ್ಟು ಸಿಟ್ಟಿಂಗ್ ಫೀಸ್ ಕೊಡಲಾಗುವುದು.

ವಯಸ್ಸಿನ ಮಿತಿ /Age Restrictions


ಅರ್ಜಿ ಸಲ್ಲಿಸಲು ನೀಡಿರುವ ಕೊನೆಯ ದಿನಾಂಕಕ್ಕೆ ಗರಿಷ್ಠ ವಯಸ್ಸು 66 ವರ್ಷ ಮೀರಿರಬಾರದು.

ಅರ್ಹತೆ / Qualification


.ಸಾರ್ವಜನಿಕ ಆಡಳಿತ, ಕಾನೂನು,ಹಾಗೂ ಶೈಕ್ಷಣಿಕ ಕ್ಷೇತ್ರ,
.ಸಮಾಜ ಸೇವೆ /ಮ್ಯಾನೇಜ್ಮೆಂಟ್ ಇವುಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾ ಅನುಭವ ಇರಬೇಕು. .ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಒಂದು ಕಡ್ಡಾಯ ಅರ್ಹತೆ ಆಗಿರುತ್ತದೆ.

ಆಯ್ಕೆ ವಿಧಾನ /Selection Procedure


ಆನ್ಲೈನ್ ಪರೀಕ್ಷೆ
ಗ್ರೂಪ್ ಡಿಸ್ಕಶನ್
ಸಂದರ್ಶನ ನಡೆಸಿ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ?/How to Apply

ಅಭ್ಯರ್ಥಿ ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ಫಾರಂ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸಲ್ಲಿಸಿ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಭರ್ತಿ ಮಾಡಿದ ಅಪ್ಲಿಕೇಶನ್ ಅನ್ನು ಈ ಕೆಳಗೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನೀವೇ ಭೇಟಿ ನೀಡಿ ತಲುಪಿಸಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ25/03/2026
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
24/04/2026

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಫಾರಂ ಲಿಂಕ್ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್
ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

ಕೊನೆಯದಾಗಿ

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ..

Leave a Comment