ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಬ್ಯಾಂಕ್ ಆಫ್ ಬಾರೋಡಾ ದಲ್ಲಿ 253 ಹುದ್ದೆಗಳ ನೇಮಕಾತಿ ಮಾಡಿಕೊಳುತ್ತಿರುವ ಅಸಿಸ್ಟೆಂಟ್, ವೈಸ್ ಪ್ರೆಸಿಡೆಂಟ್, ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಬನ್ನಿ ಇದರ ಬಗ್ಗೆ ಸಂಪೂರ್ಣ ತಿಳಿರಿ.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
Recruitment in Bank Of Baroda 2026/ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ 2026
ಇಲಾಖೆ ಹೆಸರು : ಬ್ಯಾಂಕ್ ಆಫ್ ಬರೋಡಾ
ಹುದ್ದೆಗಳ ಸಂಖ್ಯೆ : 253
ಹುದ್ದೆಗಳ ಹೆಸರು : ಆಫೀಸರ್ ಹುದ್ದೆಗಳು,
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
ಅಸಿಸ್ಟೆಂಟ್, ವೈಸ್ ಪ್ರೆಸಿಡೆಂಟ್, ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು,
ಒಟ್ಟು 253 ಹುದ್ದೆಗಳ ಬರ್ತಿಗಾಗಿ ಅರ್ಜಿ ಕರೆಯಲಾಗಿದೆ,
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ವಯಸ್ಸಿನ ಮಿತಿ /Age Restrictions
ದಿನಾಂಕ 01/02/2026 ಕ್ಕೆ
ಅಭ್ಯರ್ಥಿ ಗಳಿಗೆ ಈ ರೀತಿ ವಯೋಮಿತಿ ನಿಗದಿಪಡಿಸಲಾಗಿದೆ
.ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್
ಕನಿಷ್ಠ 26 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ
.ಡೆಪ್ಯೂಟಿ ಮ್ಯಾನೇಜರ್
ಕನಿಷ್ಠ 24 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 34 ವರ್ಷ
.ಅಸಿಸ್ಟೆಂಟ್ ಮ್ಯಾನೇಜರ್
ಕನಿಷ್ಠ 22 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 32 ವರ್ಷ
ವಯೋಮಿತಿ ಸಡಿಲಿಕೆ /Age Relaxation
.ಪ. ಜಾತಿ, ಪ. ಪಂಗಡ ಅಭ್ಯರ್ಥಿಗಳಿಗೆ – 05 ವರ್ಷ
. ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
. ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ /Application fees
. ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳ- 850
.ಪ.ಜಾತಿ/ಪ.ಪಂ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಶುಲ್ಕ /- ರೂ 175
ಶೈಕ್ಷಣಿಕ ಅರ್ಹತೆ /Educational Qualification
.ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ – ಯಾವುದೇ ಪದವಿ ಪೂರ್ಣ ಗೊಳಿಸಿರಬೇಕು.
ಆಯ್ಕೆ ವಿಧಾನ /Selection Procedure
. ಆನ್ಲೈನ್ ಪರೀಕ್ಷೆ
. ಸೈಕೋಮೇಟ್ರಿಕ್ ಟೆಸ್ಟ್
. ಸಂದರ್ಶನ
.ದಾಖಲೆಗಳ ಪರಿಶೀಲನೆ
ಅರ್ಜಿ ಸಲ್ಲಿಸುವುದು ಹೇಗೆ ?/How to Apply
ಅರ್ಜಿ ಸಲ್ಲಿಸುವುದು ಹೇಗೆ ?/How to Apply
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 06/02/2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26/02/2026 |
ಪ್ರಮುಖ ಲಿಂಕ್ ಗಳು
| ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.