ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ 22,195 ವಿವಿಧ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
RRB Group D Recruitment 2026/ ಭಾರತೀಯ ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿ 2026
ಇಲಾಖೆ ಹೆಸರು : ಭಾರತೀಯ ರೈಲ್ವೆ ಇಲಾಖೆ ನೇಮಕಾತಿ(ಗ್ರೂಪ್ ಡಿ )
ಹುದ್ದೆಗಳ ಸಂಖ್ಯೆ : 22,195
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
Table of Contents
ಹುದ್ದೆಗಳ ವಿವರ /Job Details For RRB Group D Recruitment 2026
ಒಟ್ಟು 22,195 ಹುದ್ದೆಗಳು
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ /Salary Details For RRB Group D Recruitment 2026
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18000 + ಬತ್ತೆಗಳು /- ರೂ ಪ್ರತಿ ತಿಂಗಳ ಸಂಬಳ ನೀಡಲಾಗುತ್ತದೆ.
ವಯಸ್ಸಿನ ಮಿತಿ /Age Restrictions For RRB Group D Recruitment 2026
ದಿನಾಂಕ 01/01/2026 ಕ್ಕೆ ಅಭ್ಯರ್ಥಿ ಗಳು ಈ ಕೆಳಗಿನಂತೆ ವಯೋಮಾನ್ ಹೊಂದಿರಬೇಕು.
ಕನಿಷ್ಠ ವಯಸ್ಸು – 18 ವರ್ಷಗಳು
ಗರಿಷ್ಠ ವಯಸ್ಸು – 33 ವರ್ಷಗಳು
ವಯೋಮಿತಿ ಸಡಿಲಿಕೆ /Age Relaxation For RRB Group D Recruitment 2026
.ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು.
.ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ- 05 ವರ್ಷಗಳು
.ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ /Application Fees For RRB Group D Recruitment 2026
ಉಳಿದ ಅಭ್ಯರ್ಥಿಗಳಿಗೆ – 500/-
ಎಸ್ಸಿ /ಎಸ್ಟಿ /ಮತ್ತು ಮಹಿಳಾ/ಪಿಡಬ್ಲ್ಯೂ ಬಿಡಿ/ಮಾಜಿ ಸೈನಿಕ/ ಅಲ್ಪಸಂಖ್ಯಾತ / ಮಂಗಳಮುಖಿ ಅಭ್ಯರ್ಥಿಗಳಿಗೆ – 250 /-
ಶೈಕ್ಷಣಿಕ ಅರ್ಹತೆ /Educational Qualification For RRB Group D Recruitment 2026
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ ತರಗತಿ, ಐಟಿಐ ಅಥವಾ ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್ ಹೊಂದಿರಬೇಕು.
ಆಯ್ಕೆ ವಿಧಾನ /Selection Procedure For RRB Group D Recruitment 2026
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ಸಾಮರ್ಥ್ಯದ ಪರೀಕ್ಷೆ (PET)
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವುದು ಹೇಗೆ ?/How to Apply For RRB Group D Recruitment 2026
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
ಅಗತ್ಯ ದಾಖಲೆಗಳು
.ಫೋಟೋ
. ಸಹಿ
.ಆಧಾರ್ ಕಾರ್ಡ್ / ಗುರುತಿನ ಚೀಟಿ
.ಅನುಭವ ಪ್ರಮಾಣಪತ್ರ (ಅಗತ್ಯವಿದ್ದರೆ)
.ಜಾತಿ ಪ್ರಮಾಣಪತ್ರ
. ಅಂಕ ಪಟ್ಟಿ
ಸಾಮಾನ್ಯ ತಪ್ಪುಗಳು
ಅರ್ಜಿ ಹಾಕುವಾಗ ಈ ತಪ್ಪುಗಳನ್ನು ತಪ್ಪಿಸಿ:
1) ತಪ್ಪು ದಾಖಲೆ ಅಪ್‌ಲೋಡ್ ಮಾಡುವುದು
2) ಕೊನೆಯ ದಿನದವರೆಗೆ ಕಾಯುವುದು
3) ತಪ್ಪು ವರ್ಗ ಆಯ್ಕೆ ಮಾಡುವುದು
4) ಫೋಟೋ/ಸಹಿ ಸರಿಯಾಗಿ ಅಪ್‌ಲೋಡ್ ಮಾಡದಿರುವುದು
ಈ ಉದ್ಯೋಗದ ವಿಶೇಷತೆಗಳು
ಗೌರವಾನ್ವಿತ ಹುದ್ದೆ
ಉತ್ತಮ ಸಂಬಳ
ಸರ್ಕಾರಿ ಸೌಲಭ್ಯಗಳು
ಉತ್ತಮ ಕರಿಯರ್ ಬೆಳವಣಿಗೆ ಅವಕಾಶ
ಮುಖ್ಯ ಸೂಚನೆ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಓದಿ ವಿವರಗಳನ್ನು ಖಚಿತಪಡಿಸಿಕೊಳ್ಳುವುದು ಉತ್ತಮ
ಅಧಿಕೃತ ಅಧಿಸೂಚನೆಯನ್ನು ಪಿಡಿಎಫ್ ಡೌನ್ಲೋಡ್ ಲಿಂಕ್ ಈ ಕೆಳಗೆ ನೀಡಲಾಗಿದೆ : Download link: Given Below
File Language: Kannada/English
Which Notification : Jobs Notification
File Format Type: PDF
File Size: Less Than 1MB
Total Pages: 06 Pages
Scanned Copy: Yes
Editable text: No
Copy text: No
Print enables: Yes
Quality: High
File Size Reduced: No
Password Protected: No
Password Encrypted: No
Image Available: Yes
Cost: Free of Cost
Click Below Blue Color Link To Download Job Notification Link
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 31/01/2026 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 02/03/2026 |
ಪ್ರಮುಖ ಲಿಂಕ್ ಗಳು
| ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಈ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಪರೀಕ್ಷಾ ಪಠ್ಯಕ್ರಮ ಹಾಗೂ ಪರೀಕ್ಷಾ ಮಾದರಿಯನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.
ಅಧಿಕೃತ ಅಧಿಸೂಚನೆಯಲ್ಲಿ ಸಂಪೂರ್ಣ ಸಿಲೆಬಸ್ ನೀಡಿಲ್ಲ ಆದರೆ ಹಿಂದಿನ ಪರೀಕ್ಷೆಗಳ ಮಾದರಿ ಹಾಗು ನೇಮಕಾತಿ ಆಧಾರದಲ್ಲಿ ಕೆಳಗಿನ ವಿಷಯಗಳ ಪ್ರಮುಖವಾಗಿರುತ್ತದೆ.
Reasoning syllabus
Puzzle & Seating Arrangement
Inequality
Syllogism
Ranking
Alphabet Combination
Coded Inequalities
Tabulation
Odd One Out
Machine Input Output
Assertion and Reasoning
Statement, Argument and Assumption
Word Formation
Coding–Decoding
Blood Relations
Direction Sense
Order & Ranking
Alphanumeric Series
Logical Reasoning
Data Sufficiency
Input–Output
Statement & Assumptions / Conclusions
Quantitative Aptitude Syllabus
Simplification & Approximation
Number Series and Sequences (Missing and Wrong)
Percentage
Profit & Loss
Mixture and Allegations
Surds and Indices
Simple & Compound Interest
Ratio & Proportion
Average
Time & Work
Time, Speed & Distance
Mensuration (Cylinder, Cone, Sphere, Cuboid, etc.)
Probability
Permutation & Combination
Data Interpretation (Table, Bar, Line, Pie Chart, Caselet)
English Language Syllabus
Reading Comprehension
Cloze Test
Error Detection
Sentence Improvement
Fill in the Blanks
Para Jumbles
Sentence Rearrangement
Vocabulary (Synonyms, Antonyms, Idioms & Phrases)
Word Usage
Phrase Replacemen ,
Current Affairs (Last 6-8 Months)
Banking & Financial Awareness
RBI & Monetary Policy- History
Static GK (Countries, Capitals, Currencies)
National & International News
Government Schemes
Banking Terminologies
Important Committees & Reports
Computer Knowledge Syllabus
for Banks Exams/
ಬ್ಯಾಂಕಿಂಗ್ ನೇಮಕಾತಿ 2026
Computer Basics
History of Computers
Hardware & Software
Operating Systems
MS Word, Excel, PowerPoint
Internet & Networking
Database Basics
Computer Security & Viruses
Shortcut Keys
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.