ಸ್ಟಾಪ್ ಸೆಲೆಕ್ಷನ್ ಕಮಿಷನ್ ನಲ್ಲಿ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿ 2025- SSC Phase XIII Recruitment 2025

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ವಿವಿಧ ಇಲಾಖೆಯ ವಿವಿಧ ಹುದ್ದೆಗಳಾದ (Phase- Xlll( ಜೂನಿಯರ್ ಇಂಜಿನಿಯರ್, ಎಂಟಿಎಸ್, ಫೈಯರ್ ಮ್ಯಾನ್, ಕ್ಲರ್ಕ್, ಯುಡಿಸಿ, ಸ್ಟಾಪ್ ಕಾರ್ ಡ್ರೈವರ್, ಲ್ಯಾಬೋರೇಟರಿ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್, ಲೈಬ್ರರಿಯನ್, ಜೂನಿಯರ್ ಅಕೌಂಟ್ಸ್, ಆಫೀಸರ್, ಎಲೆಕ್ಟ್ರಿಷಿಯನ್, ಅಸಿಸ್ಟೆಂಟ್, ಕುಕ್,ಇತರೆ ಹುದ್ದೆಗಳು ) ಇವುಗಳ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆಗಳ ಸಂಖ್ಯೆ : 2,423
ಹುದ್ದೆಗಳ ಹೆಸರು : ವಿವಿಧ ಇಲಾಖೆಯಿಂದ ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ/Job Details


Phase- Xlll( ಜೂನಿಯರ್ ಇಂಜಿನಿಯರ್, ಎಂಟಿಎಸ್, ಫೈಯರ್ ಮ್ಯಾನ್, ಕ್ಲರ್ಕ್, ಯುಡಿಸಿ, ಸ್ಟಾಪ್ ಕಾರ್ ಡ್ರೈವರ್, ಲ್ಯಾಬೋರೇಟರಿ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್, ಲೈಬ್ರರಿಯನ್, ಜೂನಿಯರ್ ಅಕೌಂಟ್ಸ್, ಆಫೀಸರ್, ಎಲೆಕ್ಟ್ರಿಷಿಯನ್, ಅಸಿಸ್ಟೆಂಟ್, ಕುಕ್,ಇತರೆ ಹುದ್ದೆಗಳು )
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ವಯಸ್ಸಿನ ಮಿತಿ/Age Relaxation


. ದಿನಾಂಕ 01/01/2025 ಕೆ ಆಯಾ ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 42 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ


.ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
. ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
. ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10ವರ್ಷ
.ಪಿಡಬ್ಲ್ಯೂಬಿಡಿ( ಒಬಿಸಿ) ಅಭ್ಯರ್ಥಿಗಳಿಗೆ-13 ವರ್ಷ
.ಪಿಡಬ್ಲ್ಯೂಬಿಡಿ( ಎಸ್ ಸಿ/ ಎಸ್ ಟಿ )ಅಭ್ಯರ್ಥಿಗಳಿಗೆ-15ವರ್ಷ

ಅರ್ಜಿ ಶುಲ್ಕ/Application fees


. ಮಹಿಳಾ/ ಎಸ್ ಸಿ/ ಎಸ್ ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಯಾವುದೇ ತರಹದ ಶುಲ್ಕ ಇರುವುದಿಲ್ಲ
. ಉಳಿದ ಅಭ್ಯರ್ಥಿಗಳಿಗೆ – 100ರೂ ಅರ್ಜಿ ಶುಲ್ಕ ಪಾವತಿಸಬೇಕು.
. ಪಾವತಿಸುವ ವಿಧಾನ /- ಆನ್ಲೈನ್ ಮೂಲಕ

ಶೈಕ್ಷಣಿಕ ಅರ್ಹತೆ/Educational Qualification


ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ/Selection Procedure


ಅಭ್ಯರ್ಥಿಗಳನ್ನು,
.ಕಂಪ್ಯೂಟರ್ ಆಧಾರಿತ ಪರೀಕ್ಷೆ
. ಸ್ಕಿಲ್ ಟೆಸ್ಟ್
. ದಾಖಲೆಗಳ ಪರಿಶೀಲನೆ, ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು


ಕರ್ನಾಟಕ ದಲ್ಲಿ,


ಬೆಂಗಳೂರು, ಬೆಳಗಾವಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿ
Note/- ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಕೃತ ಸೂಚನೆಯನ್ನು ಓದಿ.

ಇದನ್ನು ಸಹ ಓದಿ

  1. ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕೋಚಿಂಗ್ ಆನ್ಲೈನ್ ಅರ್ಜಿ ಅಹ್ವಾನ 2025->>>>ಇಲ್ಲಿ ಕ್ಲಿಕ್ ಮಾಡಿ
ಅರ್ಜಿ  ಸಲ್ಲಿಸುವುದು ಹೇಗೆ?/How to Apply?

ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ02/06/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23/06/2025

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

Leave a Comment