ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ 2025- Uttar Kannada district Home Guards Recruitment 2025-complete Details
ಎಲ್ಲರಿಗೂ ನಮಸ್ಕಾರ, ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಗೃಹ ರಕ್ಷಕ / ಗೃಹ ರಕ್ಷಕಿಯರ(Home Guard) ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಬನ್ನಿ ಇದರ ಬಗ್ಗೆ ಮಾಹಿತಿ ತಿಳಿಯೋಣ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ … Read more