WCD Chikkamagaluru Anganawadi Recruitment 2025/ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಿಕ್ಕಮಗಳೂರು ಜಿಲ್ಲೆಯ,ಚಿಕ್ಕಮಗಳೂರು,ಕೊಪ್ಪ, ಕಡೂರು, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಹಾಗೂ ತಾರೀಕೆರೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಬರ್ತಿಗೆ ಅರಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಬನ್ನಿ ಈ ಹುದ್ದೆಗಳ ಮಾಹಿತಿ ತಿಳಿಯೋಣ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ … Read more