BCC Bank Recruitment 2025/ದಿ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ 2025

Bangalore city Cooperative Bank Limited 2025

ಪ್ರೀತಿಯ ಓದುಗರಿಗೆ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ದಿ ಬೆಂಗಳೂರು ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಒಟ್ಟು 74 ಹುದ್ದೆಗಳ ಅರ್ಜಿಯನ್ನು ಆಹ್ವಾನಿಸಲಾಗಿದೆ ಅದರಲ್ಲಿ ಕಿರಿಯ ಸಹಾಯಕರು (62) ಮತ್ತು ಅಟೆಂಡರ್ (12) ಹುದ್ದೆಗಳು ಬನ್ನಿ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ … Read more