Bescom Apprentice Recruitment 2026/ಬೆಸ್ಕಾಂನಲ್ಲಿ ನೇಮಕಾತಿ 2026

BESCOM RECRUITMENT 2026

ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಜಾತಿ ಮೀಸಲಾತಿ ಕೋರುವ ಬಗ್ಗೆ . ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದಂದು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು. ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಅಭ್ಯರ್ಥಿಯು ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲವಾದರೆ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಜಾತಿ ಪ್ರಮಾಣ ಪತ್ರಗಳ ನಿಗದಿತ ನಮೂನೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ – ನಮೂನೆ ಡಿಪ್ರವರ್ಗ -1,ಕ್ಕೆ ಸೇರಿದ ಅಭ್ಯರ್ಥಿಗಳು – ನಮೂನೆ ಇಪ್ರವರ್ಗ -2ಎ, 2ಬಿ, 3ಎ, 3ಬಿ ಗೆ … Read more