ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ 2025- BMRCL Train Operator Recruitment 2025.
ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯ ಇರುವ ಟ್ರೈನ್ ಆಪರೇಟರ್ ಹುದ್ದೆಗಳ ಬರ್ತಿಗೆ ಅರ್ಹ ಹಾಗು ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬನ್ನಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ . ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, … Read more