Karnataka 2nd PUC SSLC Result 2026 Expected Date: ಪಿಯುಸಿ, ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಣೆ ದಿನಾಂಕ ಯಾವಾಗ
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಕರ್ನಾಟಕ ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಹಾಗೂ ಪೋಷಕರ ಕಾಯುವಿಕೆ ಕೊನೆಗೂ ಮುಕ್ತಾಯ. ಹೌದು 2026ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಯ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡಲಾಗಿದೆ. ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ SSLC ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 23, 2026 ರಂದು ಬಿಡುಗಡೆ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ (KSEAB) ಈ ಕುರಿತು … Read more