IPPB GDS Executive Recruitment 2025/ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್) ಹುದ್ದೆಗಳ ನೇಮಕಾತಿ 2025

IPPB GDS RECRUITMENT 2025

Iಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗ್ರಾಮೀಣ ಡಾಕ್ ಸೇವಕ ( ಎಕ್ಸಿಕ್ಯೂಟಿವ್) ಒಟ್ಟು 348 ಹುದ್ದೆಗಳ ನೇಮಕಾತಿ ಬನ್ನಿ ಈ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯೋಣ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ … Read more