ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2025- ISRO URSC Recruitment 2025 Apply now
ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಯು ಆರ್ ರಾವ್ ಸೆಟಲೈಟ್ ಸೆಂಟರ URSC Recruitment 2025) ನಲ್ಲಿ ಖಾಲಿ ಇರುವ JRF ಮತ್ತು ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಬನ್ನಿ ಈ ಹುದ್ದೆಗಳ ಮಾಹಿತಿ ತಿಳಿಯೋಣ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ … Read more