Karnataka Land Surveyor Recruitment 2026/ಕೆಇಎ ಮೂಲಕ ಭೂಮಾಪಕರು ಹುದ್ದೆಗಳು ನೇಮಕಾತಿ 2026,ಹುದ್ದೆಗಳು 750, ಸಂಬಳ, ಅರ್ಹತೆ

Karnataka Land Surveyor Recruitment 2026

ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ 750 ಭೂಮಾಪಕರ ಹುದ್ದೆಗಳ ನೇಮಕಾತಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಾವು … Read more