Karnataka Land Surveyor Recruitment 2026/ಕೆಇಎ ಮೂಲಕ ಭೂಮಾಪಕರು ಹುದ್ದೆಗಳು ನೇಮಕಾತಿ 2026,ಹುದ್ದೆಗಳು 750, ಸಂಬಳ, ಅರ್ಹತೆ,ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯಾಗಿದೆ. ದಿನಾಂಕ 02/10/2026 ರಂದು ಪರೀಕ್ಷೆ ನಡೆಯಲಿದೆ ಅಭ್ಯರ್ಥಿ ತಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆ ಬರೆಯ ಬಹುದಾಗಿದೆ.ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಕೆಳಗೆ ನೀಡಲಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳ ಪರೀಕ್ಷೆಯ ಪ್ರವೇಶ ಲಿಂಕ್ ——- … Read more