ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ 2025-RDPR Department Karnataka Recruitment 2025- Complete details

RDPR department Recruitment 2025

ಎಲ್ಲರಿಗೂ ನಮಸ್ಕಾರಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ- ಆಡಳಿತ ಶಾಖೆಯ ರಾಜ್ಯ ಕಚೇರಿಗೆ ಅಗತ್ಯವಿರುವ ಟೆಕ್ನಿಕಲ್ ಕನ್ಸಲ್ಟೆಂಟ್ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಬನ್ನಿ ಇದರ ಬಗ್ಗೆ ಮಾಹಿತಿ ತಿಳಿಯೋಣ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ … Read more