RDPR Karnataka Recruitment 2026/ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026
ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಒಂಬುಡ್ಸ್ ಪರ್ಸನ್ಸ್ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ ಅರ್ಜಿ ಸಲ್ಲಿಸುವ ದಿನಾಂಕ ಮುಕ್ತಾಯವಾಗಿದೆ.ಈ ನೇಮಕಾತಿಯ ಮುಂದಿನ ಹಂತಗಳಾದ Exam Date / Answer Key / Result / Cut-off updates ಇದೇ ಪುಟದಲ್ಲಿ ಪ್ರಕಟಿಸಲಾಗುವುದು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, … Read more