ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ 2025/Union Bank of India Specialist Officer Recruitment 2025

Union Bank of India Recruitment 2025

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳುಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಯೂನಿಯನ್ ಬ್ಯಾಂಕ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ( ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್ &ಐಟಿ) ಬಗ್ಗೆ ಮಾಹಿತಿ ತಿಳಿಯೋಣ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನಾವು … Read more