ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ 2025/Union Bank of India Specialist Officer Recruitment 2025

ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಯೂನಿಯನ್ ಬ್ಯಾಂಕ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ( ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್ &ಐಟಿ) ಬಗ್ಗೆ ಮಾಹಿತಿ ತಿಳಿಯೋಣ.

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(Union Bank Of India)
ಹುದ್ದೆಗಳ ಸಂಖ್ಯೆ : 500
ಹುದ್ದೆಗಳ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್ &ಐಟಿ)
ಉದ್ಯೋಗ ಸ್ಥಳ : ಅಖಿಲ ಭಾರತ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್

ಹುದ್ದೆಗಳ ವಿವರ/Job Details


ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್)- 250
ಅಸಿಸ್ಟೆಂಟ್ ಮ್ಯಾನೇಜರ್ (ಐಟಿ)- 250

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಸಂಬಳದ ವಿವರ/Salary Details


ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು ರೂ 48,480 ರಿಂದ ರೂ 85,920 ಶ್ರೇಣಿಯಲ್ಲಿ ವೇತನ ನೀಡಲಾಗುವುದು.


ದಿನಾಂಕ 01/04/2025 ಕ್ಕೆ ಅಭ್ಯರ್ಥಿಯು ಕನಿಷ್ಠ 22 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಟ 30 ವರ್ಷ ಮೀರಿರಬಾರದು.

ವಯಸ್ಸಿನ ಮಿತಿ/Age Relaxation

ವಯೋಮಿತಿ ಸಡಿಲಿಕೆ
. ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
. ಎಸ್ಸಿ,ಎಸ್ಟಿ,ಅಭ್ಯರ್ಥಿಗಳಿಗೆ- 05 ವರ್ಷ
. ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ
.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ /ಪಿಡಬ್ಲ್ಯ ಬಿಡಿ ಅಭ್ಯರ್ಥಿಗಳು – ರೂ 177
. ಉಳಿದ ಅಭ್ಯರ್ಥಿಗಳು – ರೂ 1180

ಶೈಕ್ಷಣಿಕ ಅರ್ಹತೆ/Educational Qualification


.ಅಸಿಸ್ಟೆಂಟ್ ಮ್ಯಾನೇಜರ್ (ಕ್ರೆಡಿಟ್)- ಯಾವದೇ ಪದವಿ ಮತ್ತು CA/CMA/(ICWA)/CS or MBA/MMS/PGDM/PGDBM
.ಅಸಿಸ್ಟೆಂಟ್ ಮ್ಯಾನೇಜರ್ (ಐಟಿ)-BE/B.Tech/MCA/MSC(IT)/MS/MTech

ಆಯ್ಕೆ ವಿಧಾನ/Selection Procedure


. ಆನ್ಲೈನ್ ಪರೀಕ್ಷೆ
. ಗ್ರೂಪ್ ಡಿಸ್ಕಶನ್
. ಸ್ಕ್ರೀನಿಂಗ್ ಹಾಗೂ ಸಂದರ್ಶನ

ಆನ್ಲೈನ್ ಪರಿಕ್ಷಾ ಕೇಂದ್ರಗಳು
ಬೆಂಗಳೂರು, ಮೈಸೂರು, ಧಾರವಾಡ / ಹುಬ್ಬಳ್ಳಿ, ಮಂಗಳೂರು.

ಅರ್ಜಿ ಸಲ್ಲಿಸುವುದು ಹೇಗೆ ?/How to Apply


ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.

ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ30/04/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ20/05/2025

ಪ್ರಮುಖ ಲಿಂಕ್ ಗಳು

ಅರ್ಜಿಸಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ )

Leave a Comment