ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ 2025- Uttar Kannada district Home Guards Recruitment 2025-complete Details

ಎಲ್ಲರಿಗೂ ನಮಸ್ಕಾರ, ಎಲ್ಲ ನನ್ನ ಪ್ರೀತಿಯ ಓದುಗರಿಗೆ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಗೃಹ ರಕ್ಷಕ / ಗೃಹ ರಕ್ಷಕಿಯರ(Home Guard) ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಬನ್ನಿ ಇದರ ಬಗ್ಗೆ ಮಾಹಿತಿ ತಿಳಿಯೋಣ.

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.

ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.

ಇಲಾಖೆ ಹೆಸರು : ಗೃಹ ರಕ್ಷಕ ದಳ
ಹುದ್ದೆಗಳ ಸಂಖ್ಯೆ : 140
ಹುದ್ದೆಗಳ ಹೆಸರು : ಗೃಹರಕ್ಷಕ (Home Guard )
ಉದ್ಯೋಗ ಸ್ಥಳ : ಉತ್ತರ ಕನ್ನಡ (ಕರ್ನಾಟಕ )
ಅಪ್ಲಿಕೇಶನ್ ಮೋಡ್ : ಆಫ್ಲೈನ್ ಮೋಡ್

ಹುದ್ದೆಗಳ ವಿವರ

Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು
10th ಮಾರ್ಕ್ಸ್ ಕಾರ್ಡ್
ಆಧಾರ್ ಕಾರ್ಡ್
ಫಿಟ್ನೆಸ್ ಪ್ರಮಾಣ ಪತ್ರ ( ಸರ್ಕಾರಿ ಆಸ್ಪತ್ರೆಯಿಂದ )
2 ಪಾಸ್ ಪೋರ್ಟ್ ಅಳತೆ ಫೋಟೋಗಳು

ವಯಸ್ಸಿನ ಮಿತಿ
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 19 ವರ್ಷ ಗರಿಷ್ಠ 50 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ
ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ

ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ

ಅರ್ಹತೆ
ಪುರುಷ ಅಭ್ಯರ್ಥಿಗಳು ಎತ್ತರ – 163cm
ಮಹಿಳಾ ಅಭ್ಯರ್ಥಿಗಳ ಎತ್ತರ – 150cm

ಅರ್ಜಿ ಸಲ್ಲಿಸುವ ವಿಳಾಸ
ಗೃಹರಕ್ಷಕ ದಳ ಜಿಲ್ಲಾ ಕಚೇರಿ, ಸರ್ವೋದಯ ನಗರ, ದಿವೇಕರ್ ವಾಣಿಜ್ಯ ಕಾಲೇಜಿನ ಎದುರು, ಕೊಡಿಬಾಗ್, ಕಾರವಾರ

ಹೆಚ್ಚಿನ ಮಾಹಿತಿಗಾಗಿ- 08382-200137/226361 ಅಥವಾ 9480898775 ಗೆ ಸಂಪರ್ಕಿಸಬಹುದು

ಅರ್ಜಿ ಸಲ್ಲಿಸುವುದು ಹೇಗೆ ?

  • .ಅಭ್ಯರ್ಥಿ ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • .ಅಭ್ಯರ್ಥಿಯು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
  • .ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • .ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
  • .ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ.ದಾಖಲೆಗಳನ್ನು ಸಲ್ಲಿಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  • .ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
  • .ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
  • ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
ಪ್ರಮುಖ ದಿನಾಂಕಗಳುದಿನಾಂಕ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ10/02/2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03/03/2025

ಪ್ರಮುಖ ಲಿಂಕ್ ಗಳು

ಅಧಿಕೃತ ವೆಬ್ ಸೈಟ್Uttarakannada.nic.in
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಇನ್ಸ್ಟಾಗ್ರಾಮ್ ಲಿಂಕ್ 01ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ

Leave a Comment