ಪ್ರೀತಿಯ ಓದುಗರಿಗೆ ನಮಸ್ಕಾರಗಳು
ಇಂದಿನ ಈ ಲೇಖನದಲ್ಲಿ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಿಕ್ಕಮಗಳೂರು ಜಿಲ್ಲೆಯ,ಚಿಕ್ಕಮಗಳೂರು,ಕೊಪ್ಪ, ಕಡೂರು, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಹಾಗೂ ತಾರೀಕೆರೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಬರ್ತಿಗೆ ಅರಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಬನ್ನಿ ಈ ಹುದ್ದೆಗಳ ಮಾಹಿತಿ ತಿಳಿಯೋಣ.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಮುಖ ಮಾಹಿತಿಗಳಾದ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು,ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ,ನೋಟಿಫಿಕೇಶನ್ ಪಿಡಿಎಫ್,ಅರ್ಜಿ ಆರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.
ನಾವು ತಿಳಿಸುವ ಎಲ್ಲ ಉದ್ಯೋಗ ಮಾಹಿತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ,
ಒಂದು ವೇಳೆ ನಮ್ಮಹೆಸರಿನಲ್ಲಿ ಯಾರಾದರೂ ನಿಮಗೆ ಹಣದ ಬಗ್ಗೆ ಕೇಳಿದ್ದಲ್ಲಿ ,
ಕೂಡಲೇ ನಮ್ಮ ಗಮನಕ್ಕೆ ತನ್ನಿ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಿಕ್ಕಮಗಳೂರು ಜಿಲ್ಲೆಯ,ಚಿಕ್ಕಮಗಳೂರು,ಕೊಪ್ಪ, ಕಡೂರು, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಹಾಗೂ ತಾರೀಕೆರೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಬರ್ತಿಗೆ ಅರಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಬನ್ನಿ ಈ ಹುದ್ದೆಗಳ ಮಾಹಿತಿ ತಿಳಿಯೋಣ.
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)
ಹುದ್ದೆಗಳ ಸಂಖ್ಯೆ : 332
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಉದ್ಯೋಗ ಸ್ಥಳ : ಚಿಕ್ಕಮಂಗಳೂರು ಜಿಲ್ಲೆ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಹುದ್ದೆಗಳ ವಿವರ
| ತಾಲೂಕು | ಕಾರ್ಯಕರ್ತೆ | ಸಹಾಯಕಿ |
| ಚಿಕ್ಕಮಗಳೂರು | 07 | 48 |
| ಕಡೂರು | 11 | 70 |
| ಕೊಪ್ಪ | 06 | 25 |
| ಮೂಡಿಗೆರೆ | 04 | 54 |
| ನರಸಿಂಹರಾಜಪುರ | 08 | 27 |
| ಶೃಂಗೇರಿ | 01 | 13 |
| ತರಿಕೆರೆ | 06 | 52 |
Note/- ಹುದ್ದೆಗಳ ಸಂಕ್ಷಿಪ್ತ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿ
ಸಂಬಳದ ವಿವರ /Salary Details
ವಯಸ್ಸಿನ ಮಿತಿ /Age Restrictions
ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ /Age Relaxation
ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ /Application fees
ಯಾವದೇ ಅರ್ಜಿ ಶುಲ್ಕ ಇರುವದಿಲ
ಶೈಕ್ಷಣಿಕ ಅರ್ಹತೆ /Educational Qualification
ಅಂಗನವಾಡಿ ಸಹಾಯಕಿ – SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು.
ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು.
. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆ ಯಾಗಿ ಓದಿರಬೇಕು.
ಆಯ್ಕೆ ವಿಧಾನ /Selection Procedure
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳ ಅನುಸಾರವಾಗಿ ಕ್ರೂಡಿ ಕೃತಪಟ್ಟಿಯನ್ನು ಸಿದ್ಧಪಡಿಸಿ, ಅರ್ಹತೆ ಮತ್ತು ಮೆರಿಟ್ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ?/How to Apply
ಅಭ್ಯರ್ಥಿ ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
1)ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನವಿಟ್ಟು ಓದಿ ಕೊಳಬೇಕು.
2) ನಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
3) ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥಾವ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ತೆರೆದುಕೋಳಿ.
4) ಅಪ್ಲಿಕೇಶನ್ ನಲ್ಲಿ ತಿಳಿಸಿರುವ ಎಲ್ಲಾ ಹಿತಿಯನ್ನು ಸಂಪೂರ್ಣವಾಗಿ ( ಅಭ್ಯರ್ಥಿಯ ಹೆಸರು,ವಿದ್ಯಾರಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತರೆ ) ಬರ್ತೀ ಮಾಡಬೇಕು.
5) ಅಪ್ಲಿಕೇಶನ್ ನಲ್ಲಿ ಪ್ರಮಾಣ ಪತ್ರಗಳನ್ನು ಅಥವಾ ದಾಖಲೆಗಳನ್ನು ಸಲೀಸಲು ಕೇಳಿದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6)ಅರ್ಜಿ ಶುಲ್ಕವನ್ನು ಪಾವತಿಸಬೇಕು (ಕೇಳಿದಲ್ಲಿ ಮಾತ್ರ )
7)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಬೇಕು.
8) ಪುನಹ ಪರಿಶೀಲಿಸಿ ಮತ್ತು ಫಾರ್ಮನ್ನು ಸಲ್ಲಿಸಿ.
9) ಕೊನೆಯದಾಗಿ ಅಪ್ಲಿಕೇಶನ್ ಅನ್ನು ಮುದ್ರಿಸಲು ಮರೆಯಬೇಡಿ.
ಆನ್ಲೈನ್ ಅರ್ಜಿಯೊಂದಿಗೆ ಲಗಾತಿಸಬೇಕಾದ ದಾಖಲೆಗಳು
- . ಜನನ ಪ್ರಮಾಣ ಪತ್ರ /ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕ ಪಟ್ಟಿ.
- . ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ.
- . ತಹಸೀಲ್ದಾರರೂ /ಉಪತಹಸೀಲ್ದಾರ್ ರಿಂದ ಪಡೆದ ಮೂರು ವರ್ಷದೋಲಗಿನ ವಾಸಸ್ಥಳ ದೃಡೀಕರಣ ಪತ್ರ.
- . ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- . ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲ ವೇತನದ ದೃಡೀಕರಣ ವನ್ನು ಪರಿಗಣಿಸುವಂತಿಲ)
- . ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನ ದೃಡೀಕರಣ ವನ್ನು ದೃಡೀಕರಿಸುವಂತಿಲ)
- .ವಿಚ್ಚೆದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
| ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ | 09/10/2025 |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04/11/2025 |
ಪ್ರಮುಖ ಲಿಂಕ್ ಗಳು
| ಅರ್ಜಿಸಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಗೈಡ್ಲೈನ್ಸ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | 1) ಇಲ್ಲಿ ಕ್ಲಿಕ್ ಮಾಡಿ 2)ಇಲ್ಲಿ ಕ್ಲಿಕ್ ಮಾಡಿ |
| ಇನ್ಸ್ಟಾಗ್ರಾಮ್ ಲಿಂಕ್ 01 | ಇಲ್ಲಿ ಕ್ಲಿಕ್ ಮಾಡಿ (ಮಾಹಿತಿಗಾಗಿ ) |
ಕೊನೆಯದಾಗಿ
ನಾವು ನೀಡಿರುವ ಮಾಹಿತಿಯು ನಿಮಗೆ ಉಪಯುಕ್ತ ವಾಗಿದ್ದರೆ, ನಿಮ್ಮ ಎಲ್ಲ ಸ್ನೇಹಿತರಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪ್ರತಿಯೊಬ್ಬರಿಗೆ ಈ ಮಾಹಿತಿ ತಲುಪುವಂತೆ ಮಾಡಿ.